ದೇಶ-ವಿದೇಶ
ಇದು RSS ನಡೆಸ್ತಿರೋ ಸರ್ಕಾರ. RSS ಕಾರ್ಯಕರ್ತರೇ IAS, IPSಗಳು : ಮೋದಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ರೈಸಿಂಗ್ ಕನ್ನಡ :
ಹೌದು. ನೀವು ಓದ್ತಿರೋದು ನಿಜ. ಇದು ನಾವ್ ಹೇಳ್ತಿರೋದಲ್ಲ. ಸ್ವತಃ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರೋ ಗಂಭೀರ ಆರೋಪ. ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿ ಸರ್ಕಾರ ಇಲ್ಲ. ಬದಲಿಗೆ ಆರ್ಎಸ್ಎಸ್ ಸರ್ಕಾರ ಇದೆ. ಆರ್ಎಸ್ಎಸ್ ತನಗೆ ಬೇಕಾದವರನ್ನ ಆಯಾಕಟ್ಟಿನ ಸ್ಥಳದಲ್ಲಿ ಕೂರಿಸಿದೆ. ದೇಶದಲ್ಲಿರೋ 4 ಸಾವಿರಕ್ಕೂ ಹೆಚ್ಚಿನ IAS, IPSಗಳು RSS ಕಾರ್ಯಕರ್ತರು ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಕುಮಾರಸ್ವಾಮಿ ಮಾಡಿರೋ ಆ ಗಂಭೀರ ಆರೋಪ ಏನು ಅಂತ ನೀವೇ ನೋಡಿ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?