Featured
ಜಮ್ಮುವಿನಲ್ಲಿ ಕಾರ್ಯಕರ್ತನ ಹತ್ಯೆ : ನಾಲ್ವರು ಬಿಜೆಪಿ ನಾಯಕರ ರಾಜೀನಾಮೆ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಕಾರ್ಯಕರ್ತನನ್ನ ಕೊಂದ ಹಿನ್ನಲೆಯಲ್ಲಿ ನಾಲ್ವರು ಬಿಜೆಪಿ ನಾಯಕರು ಪಕ್ಷಕ್ಕೆ ರಾಜೀನಾಮೆ ಕೊಟ್ಟ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಕಣಿವೆ ರಾಜ್ಯದ ಮೊಹಿಂದಾಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ಅಬ್ದುಲ್ ಹಮೀದ್ನನ್ನ ಉಗ್ರರು ಬಿಜೆಪಿ ಕಾರ್ಯಕರ್ತ ಎನ್ನುವ ಕಾರಣಕ್ಕೆ ಹತ್ಯೆ ಮಾಡಿದ್ದಾರೆ.

ದಾಳಿ ವೇಳೆ ಬಿಜೆಪಿ ಕಾರ್ಯದರ್ಶಿ ಹಮೀದ್ ನಜಾರ್ ಕೂಡ ಗಾಯಗೊಂಡರು. ಅವರನ್ನ ಪೊಲೀಸರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರು.
ಈ ಘಟನೆ ನಡೆದ ಬೆನ್ನಲ್ಲೆ ಜುಮ್ಮುವಿನ ಬಿಜೆಪಿಯ ಪ್ರಧಾನಿ ಕಾರ್ಯದರ್ಶಿ ಅಬ್ದುಲ್ ಹಮೀದ್ ನಜರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಶ್ಮೀರದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿ ಇದು ಪಾಕಿಸ್ತಾನದ ಹತಾಶೆಯನ್ನ ತೋರಿಸುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಬಿಜಪಿ ಅಧ್ಯಕ್ಷ ರವೀಂದರ್ ರೈನಾ ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?