ರೈಸಿಂಗ್ ಕನ್ನಡ :
ತುಮಕೂರು :
ವಿವಿಧ ಕಾಯ್ದೆಗಳನ್ನ ವಿರೋಧಿಸಿ ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಪ್ರತಿಭಟನೆ ನಡೆಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಯ್ದೆ ತಿದ್ದುಪಡಿ ವಿರೋಧಿಸಿ ಡಿಸಿಗೆ ಮನವಿ ಪತ್ರ ನೀಡಿದ ಹೆಚ್ಡಿಡಿ.ಗ್ರಾಮಾಂತರ ಶಾಸಕ ಗೌರಿಶಂಕರ್ ನೇತೃತ್ವದಲ್ಲಿ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?