Connect with us

Featured

ನ್ಯಾಯಾಧೀಶರ ಜೀವನ ಹೂವಿನ ಹಾಸಿಗೆಯಲ್ಲ: ನ್ಯಾಯಮೂರ್ತಿ ರಮಣ

ರೈಸಿಂಗ್​ ಕನ್ನಡ :

ನ್ಯೂಸ್​ಡೆಸ್ಕ್​:

ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಧಿಶರುಗಳ ಬಗ್ಗೆ ವ್ಯಂಗ್ಯದ ಹಾಸ್ಯ, ಟೀಕೆಗಳು ಮತ್ತು ಗಾಸಿಪ್​ಗಳಿಗೆ ಗುರಿಯಾಗುತ್ತಿದ್ದಾರೆ ಎಂದು ಸುಪ್ರೀಮ್ ಕೋರ್ಟ್​ನ ನ್ಯಾಯಾಮೂರ್ತಿಗಳಾದ ಎನ್​.ವಿ.ರಮಣ ಮತ್ತು ಎಸ್​.ಎ.ಬೊಬ್ಡೆ ಅಸಮಾಧಾನ ಹೊರ ಹಾಕಿದ್ದಾರೆ.

ಭಾನುವಾರ ಮಾಜಿ ನ್ಯಾಯಧೀಶ ಆರ್​.ಭಾನುಮತಿ ಅವರು ಬರೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ನ್ಯಾಯಾಧೀಶರ ವಿರುದ್ಧದ ಟೀಕೆ, ಅಪಹಾಸ್ಯಗಳು ಹೆಚ್ಚಾಗಲು ಸೋಶಿಯಲ್​ ಮೀಡಿಯಾಗಳಲ್ಲಿ  ಪ್ರಚಾರವೇ ಕಾರಣ ಎಂದು ನ್ಯಾಯಾಮೂರ್ತಿ ರಮಣ ಹೇಳಿದ್ದಾರೆ.

Advertisement

ನ್ಯಾಯಾಧೀಶರು ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಲು ಮುಕ್ತವಾಗಿ ಮಾತನಾಡಲು ಸ್ವಯಂ ನಿರ್ಬಂಧಿಸಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ನ್ಯಾಯಾಧಿಶರು ಟೀಕಾಕಾರಿಗೆ ಆಹಾರವಾಗುತ್ತಾರೆ ಎಂದು  ಎಂದು ವಿವರಿಸಿದ್ದಾರೆ.

ಇನ್ನು ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಮಾತನಾಡಿ, ಜನರ ಭಾವನೆಗಳನ್ನ ವ್ಯಕ್ತಪಡಿಸುವುದಕ್ಕೆ ತಡೆಯೊಡ್ಡುವ ಕಾನೂನುಗಳೇ ನ್ಯಾಯಾಧೀಶರ ವಾಕ್​ ಸ್ವಾತಂತ್ರ್ಯಕ್ಕೆ ತಡೆ ತರುತ್ತಿದೆ. ಈ ರೀತಿಯ ಟೀಕೆ ನ್ಯಾಯಾಂಗದ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದಿದ್ದಾರೆ.

ಜನರ ಮನಸಲ್ಲಿ ನ್ಯಾಯಾಧೀಶರು ಶ್ರೀಮಂತರಂತೆ ಜೀವನಸಾಗಿಸುತ್ತಿರುತ್ತಾರೆ ಎಂಬ ತಪ್ಪು ಗ್ರಹಿಕೆ ಇದೆ. ಆದರೆ ನ್ಯಾಯಧಿಶರ ಜೀವನ ಹೂವಿನ ಹಾಸಿಗೆಯಲ್ಲ ಎಂದಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ