Featured
ಡ್ರಗ್ಸ್ ಮಾಫಿಯಾ: ರಾಗಿಣಿ, ಸಂಜನಾಗೆ 14 ದಿನ ನ್ಯಾಯಾಂಗ ಬಂಧನ

ರೈಸಿಂಗ್ ಕನ್ನಡ:
ಬೆಂಗಳೂರು:
ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ನಶೆ ನಟಿಯರಾದ ರಾಗಿಣಿ ಮತ್ತು ಸಂಜನಾ ಗಲ್ರಾನಿ ಸೇರಿದಂತೆ ಆರು ಮಂದಿಗೆ ನಿರೀಕ್ಷೆಯಂತೆ 14 ದಿನಗಳ ನ್ಯಾಯಾಂಗ ಬಂಧನ ಒಪ್ಪಿಸಲಾಗಿದೆ.
ಡ್ರಗ್ಸ್ ದಂಧೆಯ ಆರೋಪಿಗಳ ಸ್ಥಾನದಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಗಲ್ರಾನಿಗೆ ಒಂದನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ನಟಿಯರಾದ ರಾಗಿಣಿ ಮತ್ತು ಸಂಜನಾ ಅವರುಗಳನ್ನ ಪರಪ್ಪನ ಅಗ್ರಹಾರ ಜೈಲಿಗೆ ಕರೆತರಲು ಸಿಸಿಬಿ ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.
ಸೋಮವಾರ ಬೆಳಗ್ಗೆ ರಾಗಿಣಿ ಮತ್ತು ಸಂಜನಾ ಅವರಿಗೆ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಲಾಗಿದ್ದು ನೆಗೆಟಿವ್ ಫಲತಾಂಶ ಬಂದಿದೆ.
ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟಿ ರಾಗಿಣಿ ಮತ್ತು ಸಂಜನಾಗೆ ಸಾಮಾನ್ಯರಂತೆ ಜೈಲಿನಲ್ಲಿ ಕಾಲಕಳೆಯಬೇಕಿದೆ.
ಇದೇ ವೇಳೆ ಅನರೋಗ್ಯ ಕಾರಣ ಹೇಳಿದ ನಟಿ ರಾಗಿಣಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಧೀಶರು ಜೈಲಿನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?