ರೈಸಿಂಗ್ ಕನ್ನಡ :
ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದೆ. ಕೊರೊನಾ ವಿಚಾರದಲ್ಲಿ ಶುಕ್ರವಾರ ಕರ್ನಾಟಕದ ಪಾಲಿಗೆ ಸಾವಿನ ಶುಕ್ರವಾರವಾಗಿದೆ. ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 115 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 3,693 ಸೋಕಿಂತ ಪ್ರಕರಣಗಳು ದಾಖಲಾಗಿದ್ದು, 115 ರೋಗಿಗಳು ಕೊನೆಯುಸಿರೆಳೆದಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲೇ 2,208 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆಘಾತಕಾರಿ ಸಂಗತಿ ಅಂದ್ರೆ, ಶುಕ್ರವಾರ ಬೆಂಗಳೂರಿನಲ್ಲೇ 75 ರೋಗಿಗಳು ಸಾವನ್ನಪ್ಪಿದ್ದಾರೆ.
ಇನ್ನೂ ರಾಜ್ಯದಲ್ಲಿ 1,028 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿನಲ್ಲೇ 338 ರೋಗಿಗಳು ಡಿಸ್ಚಾರ್ಜ್ ಆಗಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?