Featured
ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಜ್ಯೋತಿಪ್ರಕಾಶ್ ಆಯ್ಕೆ: ಶುಭ ಹಾರೈಸಿದ ಸಂಸದ ಬಿ.ವೈ.ರಾಘವೇಂದ್ರ
![](https://risingkannada.com/wp-content/uploads/2020/09/b-y-raghavendra-1.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಶಿವಮೊಗ್ಗ ಹಾಗೂ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಎಸ್. ಜ್ಯೋತಿಪ್ರಕಾಶ್ ಅವರಿಗೆ ಸಂಸದ ಬಿ.ವೈ ರಾಘವೇಂದ್ರ ಅವರು ಶುಭ ಕೋರಿದರು.
![](https://risingkannada.com/wp-content/uploads/2020/09/b-y-raghavendra-1024x484.jpg)
ಈ ಸಂದರ್ಭದಲ್ಲಿ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯಕ್,ಕರ್ನಾಟಕ ರಾಜ್ಯ ಆರ್ಯವೈಶ್ಯ ನಿಗಮ ಮಂಡಳಿ ಅಧ್ಯಕ್ಷರಾದ ಡಿ.ಎಸ್ ಅರುಣ್ ಕುಮಾರ್, ವೀರಶೈವ ಸಮಾಜದ ಮುಖಂಡರಾದ ಎಸ್.ರಾಜಶೇಖರ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಬಳ್ಳೇಕೆರೆ, ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಪದಾಧಿಕಾರಿಗಳು, ಹಲವು ಸಮಾಜದ ಗಣ್ಯರು, ಮಹಾನಗರಪಾಲಿಕೆ ಸದಸ್ಯರು, ಉಪಸ್ಥಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?