Connect with us

Featured

ವಸಿಷ್ಠ ಸಿಂಹ ಅಭಿನಯದ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್​ಗೆ ಭರ್ಜರಿ ಪ್ರಶಂಸೆ

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​:  

ವಸಿಷ್ಠ ಎನ್ ಸಿಂಹ ನಾಯಕರಾಗಿ ನಾಲ್ಕು ಪಾತ್ರಗಳಲ್ಲಿ ನಟಿಸಿರುವ ‘ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ.

 ರಶ್ಮಿ ಫಿಲಂಸ್ ಲಾಂಛನದಲ್ಲಿ  ನಿರ್ಮಾಣವಾಗಿರುವ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್  ಅಪಾರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ , ವಸಿಷ್ಠ ಸಿಂಹ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ.

Advertisement

 ಈ ಹಿಂದೆ ಕಿಚ್ಚ ಸುದೀಪ ಅವರು   ಚಿತ್ರದ ಟೀಸರ್ ಬಿಡುಗಡೆ ಮಾಡಿ ಪ್ರಶಂಸೆ ಮಾತುಗಳಾಡಿದ್ದರು.

ಸುಮಂತ್ ಕ್ರಾಂತಿ ನಿರ್ಮಾಣ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ಸೈಕಲಾಜಿಕಲ್ ಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

ಗುರುಕಿರಣ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚೇತನ್ ಕುಮಾರ್, ಕವಿರಾಜ್, ಸಂತೋಷ್ ನಾಯಕ್ ಬರೆದಿದ್ದಾರೆ. ಸಂಚಿತ್ ಹೆಗ್ಡೆ, ಕೈಲಾಷ್ ಖೇರ್, ಪಂಚಮ್ ಜೀವ ಹಾಡಿದ್ದಾರೆ.

ಎಲ್ ಎಂ ಸೂರಿ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ, ಡಿಫರೆಂಟ್ ಡ್ಯಾನಿ‌ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ  ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ.

ವಸಿಷ್ಠ ಎನ್ ಸಿಂಹ, ರಕ್ಷ, ದೀಪಕ್ ಶೆಟ್ಟಿ, ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ