Connect with us

ಆರೋಗ್ಯ

ಪ್ರೊ. ಚಂದ್ರಶೇಖರ್ ಪಾಟೀಲ್​ ನಿಧನ. ಚಾಮರಾಜಪೇಟೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.

ರೈಸಿಂಗ್ ಕನ್ನಡ :

ಬೆಂಗಳೂರು– ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಕನ್ನಡದ ಶ್ರೇಷ್ಠ ಸಾಹಿತಿ, ನಾಟಕಕಾರ ಪ್ರೊಪೆಸರ್ ಚಂದ್ರಶೇಖರ್ ಪಾಟೀಲ್ ನಮ್ಮನ್ನಗಲಿದ್ದಾರೆ. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಚಂಪಾ ಅವ್ರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಚಂಪಾ ಸೋಮವಾರ ಮುಂಜಾನೆ ಕೊನೆಯುಸಿರೆಳೆದಿದ್ರು.

1939ರ ಜೂನ್ 18 ರಂದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ ಜನಿಸಿದ್ದ ಚಂಪಾ, ಲೇಖಕ, ಪ್ರಾಧ್ಯಾಪಕ, ಅಂಕಣಕಾರ ಹಾಗೂ ಸಂಘಟನಾಕಾರರೂ ಆಗಿದ್ರು. ಬಂಡಾಯ, ನವೋದಯ ಸಾಹಿತ್ಯ ಚಳವಳಿಯಲ್ಲಿ ಸಕ್ರೀಯರಾಗಿದ್ದ ಚಂದ್ರಶೇಖರ್ ಪಾಟೀಲ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಹಲವು ಹೊಸತನಗಳಿಗೆ ಮುನ್ನುಡಿ ಬರೆದಿದ್ರು.

83 ವರ್ಷ ವಯಸ್ಸಿನ ಚಂಪಾ ಇಂಗ್ಲೀಷ್ ಪ್ರಾಧ್ಯಾಪಕರಾದ್ರೂ ಕನ್ನಡದ ಮೇಲೆ ಅಗಾಧವಾದ ಹಿಡಿತ ಹೊಂದಿದ್ರು. ಬೆಂಗಳೂರಿನ ಯಲಚೇನಹಳ್ಳಿಯ ತಮ್ಮ ನಿವಾಸದಲ್ಲಿ ಚಂಪಾ ಅಸುನೀಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮುಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಬಿ.ಎಸ್.​ಯಡಿಯೂರಪ್ಪ ಸೇರಿದಂತೆ ಸಾಹಿತ್ಯ ಲೋಕದ ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ