Featured
ಕರ್ನಾಟಕ ಬಂದ್ಗೆ ಭಾರೀ ಬೆಂಬಲ:ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾವೇರಿದ ಪ್ರತಿಭಟನೆ
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೃಷಿ ಮಸೂದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರೈತ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲ್ಲೇ ರೈತಪರ ಸಂಘಟನೆಗಳು,ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು ಪ್ರತಿಭಟನೆ ನಿಧಾನಗತಿಯಲ್ಲಿ ತೀವ್ರ ಸ್ವರೂಪ ಪಡೆಯುತ್ತಿದೆ.
ಬೆಂಗಳೂರಿನ ಪ್ರಮುಖ ರಸ್ತೆಗೆಳಲ್ಲಿ ಪ್ರತಿಭಟನೆ ನಡೆಯುತ್ತಿದ್ದೆ,ಟೌನ್ಹಾಲ್,ಸುಮನಹಳ್ಳಿ, ಮೈಸೂರು ಬ್ಯಾಂಕ್ ಸರ್ಕಲ್,
ಪ್ರಮುಖ ಜಂಕ್ಷನ್ಗಳಲ್ಲಿ ರೈತರ ಪ್ರತಿಭಟನೆ ನಡೆಸುತ್ತಿದ್ದಾರೆ.ಅಹಿತಕರ ಘಟನೆಗಳು ನಡೆಯಬಾರದು ಹೆಚ್ಚು ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.
ಕೆಸ್ಆರ್ ಬಳಿ ರೈಲು ತಡೆಯಲು ಮುಂದಾದ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಪಡಿಸಿಕೊಳ್ಳಲಾಯಿತು.
ಕರವೇ ಮುಖಂಡ ನಾರಾಯಣ ಗೌಡ ಅವರನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕೆಲವು ಕಡೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಟೌನ್ ಹಾಲ್ನಲ್ಲಿ ಉರುಳು ಸೇವೆ ನಡೆಯಿತು.ಚಿಕ್ಕಬಳ್ಳಾಪುರ, ಮಂಡ್ಯ,ದಾವಣಗೆರೆ, ಹುಬ್ಬಳಿ,ರಾಮನಗರ ಹಾಸನ,ಮಂಡ್ಯದಲ್ಲಿ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ.
ಬಂದ್ ಹಿನ್ನಲೆಯಲ್ಲಿ ಎಸ್ಎಸ್ಎಲ್, ಬೆಂಗಳೂರು ಪದವಿ ಪರೀಕ್ಷೆಗಳನ್ನ ಮುಂದೂಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?