Featured
ರೈತ ವಿರೋಧಿ ಮಸೂದೆ: ಸುಗ್ರೀವಾಜ್ಞೆ ಅಸ್ತ್ರ ಬಳಸಲು ಮುಂದಾದ ರಾಜ್ಯ ಸರ್ಕಾರ
![](https://risingkannada.com/wp-content/uploads/2020/10/bsy-jpg_1200x900.jpg)
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ವಿವಾದಿತ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಮತ್ತು ಕೈಗಾರಿಕಾ ವ್ಯಾಜ್ಯಗಳ ಕಾಯ್ದೆಗಳನ್ನ ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಸಿ.ಎಂ.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ತೀರ್ಮಾನಿಸಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಈ ಮುರು ಕಾಯ್ದೆಗಳನ್ನ ಅಂಗೀಕರಿಸಲಾಗಿತ್ತು. ಆದರೆ ವಿಧಾನ ಪರಿಷತ್ನಲ್ಲಿ ಅಂಗೀಕಾರಗೊಂಡಿಲ್ಲ.
ಜಾಹೀರಾತು
ಕಾರ್ಮಿಕ ತಿದ್ದುಪಡಿ ಕಾಯ್ದೆ ವಿಧಾನ ಪರಿಷತ್ನಲ್ಲಿ ಸೋಲು ಕಂಡಿತ್ತು. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಇನ್ನು ಅಂಗೀಕಾರಗೊಂಡಿಲ್ಲ.
ರೈತರ ವಿರೋಧಕ್ಕೆ ಕಾರಣವಾಗಿರುವ ಈ ಮೂರು ಕಾಯ್ದೆಗಳನ್ನ ಜಾರಿಗೊಳಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೊರೆ ಹೋಗಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?