ರೈಸಿಂಗ್ ಕನ್ನಡ :
ಹುಬ್ಬಳ್ಳಿ : ಶ್ರೀರಾಮನ ಭಕ್ತರು, ಹನುಮನ ಭಕ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹನುಮನ ಜನ್ಮ ಸ್ಥಳ ಎಂದೇ ಖ್ಯಾತಿ ಪಡೆದಿರೋ ಗಂಗಾವತಿ ಸಮೀಪದ ಅಂಜನಾದ್ರಿ ಬೆಟ್ಟವನ್ನ ಅಯೋಧ್ಯೆ ಶ್ರೀರಾಮನ ಮಂದಿರದಂತೆ ಅಭಿವೃದ್ಧಿ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಸಂಕಲ್ಪ ಮಾಡಿದ್ದಾರೆ.
ಹೌದು, ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತ್ನಾಡಿರೋ ಸಿಎಂ ಬೊಮ್ಮಾಯಿ, ಅಂಜನಾದ್ರಿ ಬೆಟ್ಟವನ್ನ ಅಯೋಧ್ಯೆಯಂತೆ ಅಭಿವೃದ್ಧಿ ಮಾಡ್ತೀವಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿಯನ್ನ ಅಭಿವೃದ್ಧಿ ಮಾಡೋದಾಗಿ ಘೋಷಿಸಿದ್ರು. ಅಂಜನಾದ್ರಿ ಬೆಟ್ಟದಲ್ಲಿ ಶ್ರೀರಾಮನ ಮಂದಿರ ಆಗ್ಬೇಕು ಅಂತನೂ ಸಿಎಂ ಬೊಮ್ಮಾಯಿ ಹೇಳಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?