Connect with us

ಟಾಪ್ ನ್ಯೂಸ್

ಮುಖ್ಯಮಂತ್ರಿಯಾಗಿ ಮೊದಲ ಅಧಿವೇಶನ : ಸಮರ್ಥವಾಗಿ ಉತ್ತರ ಕೊಟ್ಟ ಸಿಎಂ ಬೊಮ್ಮಾಯಿ

ವಿಧಾನಸಭೆ : ಬೆಂಗಳೂರು :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಮಂಡಲದಲ್ಲಿ ವಿರೋಧ ಪಕ್ಷದ ನಾಯಕರು ಪ್ರಾರಂಭಿಸಿದ ಬೆಲೆ ಏರಿಕೆ ವಿಚಾರದ ಚರ್ಚೆಗೆ ಇವತ್ತು ಸಮರ್ಥವಾಗಿ ಉತ್ತರ ನೀಡಿದ್ರು. ಸಿಎಂ ಆಗಿ ಎದುರಿಸಿದ ಮೊದಲ ಅಧಿವೇಶನದ ಸಿಎಂ ಬೊಮ್ಮಾಯಿ, ಸಿಕ್ಸರ್ ಬಾರಿಸೋ ಮೂಲಕ ವಿಪಕ್ಷ ನಾಯಕರಿಗೆ ತಕ್ಕ ಉತ್ತರ ಕೊಟ್ರು.

ವಿಧಾನಸಭೆಯಲ್ಲಿ ಬೆಲೆ ಏರಿಕೆ ವಿಚಾರವಾಗಿ ವಿಪಕ್ಷಗಳು ಸರ್ಕಾರದ ವಿರುದ್ಧ ನಡೆಸಿದ ತೀವ್ರ ವಾಗ್ದಾಳಿಗೆ ಸಮರ್ಥ ಪ್ರತ್ಯುತ್ತರ ನೀಡಿದ್ರು. ಸದನದಲ್ಲಿ ಏಕಾಂಗಿಯಾಗಿ ಪ್ರತಿ ಪಕ್ಷಗಳಿಗೆ ಉತ್ತರ ನೀಡಿದ ಬೊಮ್ಮಾಯಿ, ಇಡ್ಲಿ, ದೋಸೆ ಬೆಲೆ ಹೆಚ್ಚಳ ಆಗಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ದಾಖಲೆ ಸಮೇತ ಉತ್ತರ ನೀಡಿ, ಎಲ್ಲರನ್ನ ಬೆರಗು ಗೊಳಿಸಿದ್ರು.

Advertisement

ಇನ್ನು, ಪ್ರತಿ ಪಕ್ಷ ನಾಯಕರಿಗೆ ಇರುವ ಮಾಹಿತಿ ಸರಿಯಾದುದಲ್ಲ ಎಂಬುದನ್ನು ದಾಖಲೆ ಸಮೇತ ಸದನದ ಮುಂದೆ ಪ್ರಸ್ತಾಪಿಸಿದ ಸಿಎಂ ಬೊಮ್ಮಾಯಿ, ಸರ್ಕಾರವನ್ನು ಸಮರ್ಥನೆ ಮಾಡಿಕೊಂಡ ರೀತಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ಶಹಬ್ಬಾಸ್ ಗಿರಿ ಕೊಟ್ರು. ಇತ್ತೀಚಿನ ದಿನಗಳಲ್ಲಿ ಸಿಎಂ ಒಬ್ಬರ ಉತ್ತರ, ಇಷ್ಟೊಂದು ನಿಖರ ಹಾಗೂ ಸ್ಪಷ್ಟ ದಾಖಲೆಗಳೊಂದಿಗೆ ಮಾತ್ನಾಡಿದ್ದು ನೋಡಿರಲಿಲ್ಲ. ಬೊಮ್ಮಾಯಿ ಭಾಷಣ ನೋಡಿದ್ಮೇಲೆ ನನಗೆ ಅನ್ನಿಸ್ತು ಅಂತ ಬಿಎಸ್​ವೈ ಹೇಳಿದ್ರು.

ಯಡಿಯೂರಪ್ಪ ‌ಅವರ ಮಾತುಗಳನ್ನು ಚಪ್ಪಾಳೆ ಮೂಲಕ ಬಿಜೆಪಿ ಶಾಸಕರು ಸ್ವಾಗತಿಸಿದ್ರು…

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ