Connect with us

Featured

ಅನರ್ಹ ಶಾಸಕರ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಫಿಕ್ಸ್​ : ಮುಂದೇನು..?

ಬೆಂಗಳೂರು : ಅನರ್ಹ ಶಾಸಕರಿಗೆ ಕೇಂದ್ರ ಚುನಾವಣಾ ಆಯೋಗ ಶಾಕ್​ ನೀಡಿದ್ದು, 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಅಕ್ಟೋಬರ್​ 21ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್​ 24ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮೂಲಕ ಅನರ್ಹ ಶಾಸಕರ ರಾಜಕೀಯ ಭವಿಷ್ಯ ತ್ರಿಶಂಕು ಸ್ಥಿತಿಯಲ್ಲಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗ, ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆಗೆ ಚುನಾವಣೆ ಪ್ರಕಟಿಸಿದ್ರು. ಇದೇ ವೇಳೆ ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿದ್ರು. ಆದ್ರೆ ಮುನಿರತ್ನ ಪ್ರತಿನಿಧಿಸಿದ್ದ ಆರ್​.ಆರ್. ನಗರ ಹಾಗೂ ಪ್ರತಾಪ್​ ಗೌಡ ಪಾಟೀಲ್​ ಪ್ರತಿನಿಧಿಸಿದ್ದ ಮಸ್ಕಿ ಕ್ಷೇತ್ರಗಳಿಗೆ ಸದ್ಯಕ್ಕೆ ಉಪ ಚುನಾವಣೆ ನಡೆಯಲ್ಲ.

ಚುನಾವಣೆ ಆಯೋಗದ ನಿರ್ಧರದಿಂದ ಅನರ್ಹ ಶಾಸಕರು ಗೊಂದಲಕ್ಕೆ ಈಡಾಗಿದ್ದಾರೆ. ಸೋಮವಾರ ಅನರ್ಹ ಶಾಸಕರ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್​​ನಲ್ಲಿದೆ. ಒಂದು ವೇಳೆ ಅನರ್ಹ ಶಾಸಕರಿಗೆ ಜಯ ಸಿಕ್ಕರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು. ಸ್ಪೀಕರ್​ ನಿರ್ಧಾರವನ್ನ ಎತ್ತಿ ಹಿಡಿದ್ರೆ, ಯಾರೂ ಕೂಡ ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ. ಹೀಗಾಗಿ, ಮುಂದೇನು ಅನ್ನೋ ಆಲೋಚನೆಗೆ ಅನರ್ಹ ಶಾಸಕರು ಬಿದ್ದಿದ್ದಾರೆ.

Advertisement

ಇವತ್ತಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಸೆಪ್ಟೆಂಬರ್​ 23ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಸೆಪ್ಟೆಂಬರ್​ 27ರಿಂದ ನಾಮಪತ್ರ ಸಲ್ಲಿಕೆ ಆಗಲಿದೆ. ಅಕ್ಟೋಬರ್ 4ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್​ 24ರಂದು ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ