Connect with us

Featured

ಶನಿವಾರ ಹೊಸ ಸಚಿವರ ಪ್ರಮಾಣವಚನ..? : ದೆಹಲಿಯಲ್ಲಿ ಶುಕ್ರವಾರವೇ ಪಟ್ಟಿ ಫೈನಲ್​.?

ರೈಸಿಂಗ್​ ಕನ್ನಡ :

ಬಸವರಾಜ ಬೊಮ್ಮಾಯಿ ನೂತನ ಸಿಎಂ ಆದ ಬಳಿಕ ಇದೇ ಮೊದಲ ನಾಳೆ ಅಂದ್ರೆ, ಶುಕ್ರವಾರ ದೆಹಲಿಗೆ ಪ್ರಯಾಣ ಬೆಳೆಸ್ತಿದ್ದಾರೆ. ಬೆಳಗ್ಗೆ 6.10ರ ವಿಶೇಷ ವಿಮಾನದಲ್ಲಿ ಸಿಎಂ ದೆಹಲಿಗೆ ಹೊರಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಧನ್ಯವಾದ ತಿಳಿಸಲಿದ್ದಾರೆ. ಇದೇ ವೇಳೆ, ರಾಜ್ಯ ಸಚಿವ ಸಂಪುಟ ರಚನೆ ವಿಚಾರವಾಗಿ ಚರ್ಚೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈಗಾಗ್ಲೇ ಮಾಜಿ ಸಿಎಂ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ 12 ಮಂದಿಯನ್ನ ಕೈಬಿಡಬೇಕು ಅನ್ನೋ ಚರ್ಚೆ ಜೋರಾಗಿಯೇ ನಡೀತಿದೆ. ಆದ್ರೆ, ಯಾರನ್ನ ಕೈಬಿಡಬೇಕು, ಯಾವ ಮಾನದಂಡದ ಮೇಲೆ ಅವರನ್ನ ಕೈಬಿಡಬೇಕು ಅನ್ನೋ ಅಂಶ ಕುತೂಹಲ ಮೂಡಿಸಿದೆ.

ಹೀಗಾಗಿಯೇ, ಶುಕ್ರವಾರ ಈ ಎಲ್ಲಾ ಅಂಶಗಳು ಫೈನಲ್​ ಆಗೋ ಸಾಧ್ಯತೆ ಇದೆ. ಒಮ್ಮೆ ಹೈಕಮಾಂಡ್ ಸಂಪುಟದ ಪಟ್ಟಿಗೆ ಓಕೆ ಅಂದಾಕ್ಷಣ, ಶನಿವಾರವೇ ಹೊಸ ಸಚಿವರ ಪ್ರಮಾಣ ವಚನ ನಡೆಯೋ ಸಾಧ್ಯತೆ ಇದೆ. ಯಾಕಂದ್ರೆ, ರಾಜ್ಯದಲ್ಲಿ ಈಗ ಪ್ರವಾಹ ಜೋರಾಗಿದೆ. ಜೊತೆಗೆ ಕೊರೋನಾ ಮೂರನೇ ಅಲೆ ಭೀತಿ ಶುರುವಾಗ್ತಿದೆ. ಇಂಥ ಟೈಮಲ್ಲಿ ಸಿಎಂ ಒಬ್ಬರೇ, ಎಷ್ಟೂ ಅಂತ ಮಾಡೋಕೆ ಆಗುತ್ತೆ. ಹೀಗಾಗಿ ಆದಷ್ಟು ಶೀಘ್ರವಾಗಿ ಕ್ಯಾಬಿನೆಟ್​ ರಚನೆ ಆಗಲಿದೆ.

Advertisement

Advertisement

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ