ಆರೋಗ್ಯ
ಕರ್ನಾಟಕದಲ್ಲಿ ಕೊರೋನಾ ಮಹಾ ಸ್ಫೋಟ. ದೆಹಲಿ ಮೀರಿಸುತ್ತಾ ಬೆಂಗಳೂರು.?
ರೈಸಿಂಗ್ ಕನ್ನಡ :
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಮಹಾ ಸ್ಫೋಟವಾಗಿದೆ. ಕರ್ನಾಟಕದಲ್ಲಿ ಇಂದು ಒಂದೇ ದಿನ 14,473 ಕೇಸ್ ಪತ್ತೆಯಾಗಿದೆ. ಬೆಂಗಳೂರು ಒಂದ್ರಲ್ಲೇ 10,800 ಮಂದಿಗೆ ವೈರಸ್ ವಕ್ಕರಿಸಿದ್ದು, ಟ್ವಿಟರ್ ಮೂಲಕ ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಕಿಲ್ಲರ್ ಕೊರೋನಾಗೆ ರಾಜ್ಯದಲ್ಲಿ ಐದು ಮಂದಿ ಬಲಿಯಾಗಿದ್ದು, ಬೆಂಗಳೂರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ದಿನೇ ದಿನೇ ರಾಜ್ಯದಲ್ಲಿ ಕೊರೋನಾ ಸೋಂಕು ಏರುತ್ತಲೇ ಇದ್ದು, ಪಾಸಿಟಿವಿಟಿ ದರ ಶೇಕಡಾ10.30ಕ್ಕೆ ಏರಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?