Connect with us

ಟಾಪ್ ನ್ಯೂಸ್

ಲೋಕಲ್ ದಂಗಲ್​​ನಲ್ಲಿ ಗೆದ್ದ ಕಾಂಗ್ರೆಸ್​​, ಆಡಳಿತ ರೂಢ ಬಿಜೆಪಿಗೆ ಭಾರೀ ಮುಖಭಂಗ

ರೈಸಿಂಗ್ ಕನ್ನಡ :

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ 58 ಸ್ಥಳೀಯ ಸಂಸ್ಥೆಗಳಿಗೆ ನಡೆದ ಎಲೆಕ್ಷನ್​ನಲ್ಲಿ ಕಾಂಗ್ರೆಸ್​​ ಮುನ್ನಡೆ ಸಾಧಿಸಿದ್ದು, ಆಡಳಿತ ರೂಢ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ. ನಗರಸಭೆಯ 5, ಪುರಸಭೆಯ 19 ಹಾಗೂ ಪಟ್ಟಣ ಪಂಚಾಯ್ತಿಯ 34 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ಇದರಲ್ಲಿ ನಗರಸಭೆಯ 5 ಸ್ಥಾನಗಳ ಪೈಕಿ ಬಿಜೆಪಿ 3ರಲ್ಲಿ ಗೆದ್ದಿದ್ದು, ಉಳಿದೆರಡು ಕ್ಷೇತ್ರ ಅತಂತ್ರವಾಗಿವೆ. ಬೆಂಗಳೂರಿನ ಹೆಬ್ಬುಗೋಡಿ, ಚಿಕ್ಕಮಗಳೂರು ಹಾಗೂ ಗದಗ-ಬೆಟಗೇರಿ ನಗರಸಭೆ ಬಿಜೆಪಿ ಪಾಲಾಗಿದೆ. ಉಳಿದಂತೆ ಶಿರಾ ಹಾಗೂ ಹೊಸಪೇಟೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಆಗಿದೆ.

ಅದೇ ರೀತಿ, ಪುರಸಭೆಯ 19 ಕ್ಷೇತ್ರಗಳ ಪೈಕಿ ಬಿಜೆಪಿ 6ರಲ್ಲಿ ಗೆದ್ದಿದ್ದು, ಕಾಂಗ್ರೆಸ್​ 11ರಲ್ಲಿ ಗೆದ್ದು ಬೀಗಿದೆ. ಇನ್ನು ಪಟ್ಟಣ ಪಂಚಾಯ್ತಿಯ 34ರಲ್ಲಿ ಬಿಜೆಪಿ ಗೆದ್ದಿರೋದು ಕೇವಲ 8. ಕಾಂಗ್ರೆಸ್​ 15ರಲ್ಲಿ ಗೆಲುವಿನ ನಗೆ ಬೀರಿದ್ದು, ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.

ಲೋಕಲ್​  ದಂಗಲ್      

Advertisement

ನಗರಸಭೆ (5)                

ಬಿಜೆಪಿ                           03

ಕಾಂಗ್ರೆಸ್​                       —        

ಜೆಡಿಎಸ್​                       —

ಅತಂತ್ರ                          02       

Advertisement

===== 

ಲೋಕಲ್​ ದಂಗಲ್

ಪುರಸಭೆ (19)    

ಬಿಜೆಪಿ                           06

ಕಾಂಗ್ರೆಸ್​                       11

Advertisement

ಜೆಡಿಎಸ್​                       01

ಅತಂತ್ರ           01

=====   

ಲೋಕಲ್ ದಂಗಲ್

ಪ.ಪಂಚಾಯ್ತಿ (34)        

Advertisement

ಬಿಜೆಪಿ                           08

ಕಾಂಗ್ರೆಸ್​                       15

ಜೆಡಿಎಸ್​                       —        

ಅತಂತ್ರ/ಪಕ್ಷೇತರ        11       

=====   

Advertisement

ಲೋಕಲ್​ ದಂಗಲ್​ನಲ್ಲಿ ಕಾಂಗ್ರೆಸ್​ ಮೇಲುಗೈ

ಒಟ್ಟು (58)

ಬಿಜೆಪಿ                           17                   

ಕಾಂಗ್ರೆಸ್​                       26

ಜೆಡಿಎಸ್​                       01

Advertisement

ಅತಂತ್ರ                     14

=====   

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ