Connect with us

Featured

ರಾಜ್ಯಕ್ಕೆ 30 ಜಿಲ್ಲೆ, ಆದ್ರೆ ಬಿಜೆಪಿಗೆ 36 ಜಿಲ್ಲೆಗಳಿವೆ : ನಳೀನ್ ಕುಮಾರ್ ಕಟೀಲ್​

ರಾಯಚೂರು : ಗುರುವಾರ ಇಡೀ ದಿನ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ ವಿವಾದಕ್ಕೀಡಾಗಿದ್ರು. ಯಾದಗಿರಿಯಲ್ಲಿ ಮಾತ್ನಾಡುತ್ತಾ 32ನೇ ಜಿಲ್ಲೆ ಎಂದು ಹೇಳಿದ್ದೇ ವಿವಾದಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಇರೋದು 30 ಜಿಲ್ಲೆ, 32 ಜಿಲ್ಲೆ ಎಲ್ಲಿಂದ ಬತ್ತು ಅನ್ನೋ ಪ್ರಶ್ನೆ ಬಹುತೇಕರನ್ನ ಕಾಡ್ತು. ಮಾಧ್ಯಮಗಳು ಕೂಡ ಸ್ವತಃ ನಳೀನ್ ಕುಮಾರ್ ಯಡವಟ್ಟು ಮಾಡಿದ್ದಾರೆ ಎಂದು ಜೋರು ಸುದ್ದಿ ಮಾಡಿದ್ವು.

ಇದಕ್ಕೆಲ್ಲಾ ಕೊನೆಗೆ ನಳೀನ್ ಕುಮಾರ್ ಕಟೀಲ್​ ಸ್ಪಷ್ಟನೆ ನೀಡಿದ್ದಾರೆ. ರಾಯಚೂರಿನಲ್ಲಿ ಮಾತ್ನಾಡಿದ ನಳೀನ್ ಕುಮಾರ್ ಕಟೀಲ್​, ಬಿಜೆಪಿ ಸಂಘಟನಾ‌ ಹಾಗೂ ಅಭಿವೃದ್ಧಿಗಾಗಿ ರಾಜ್ಯವನ್ನ 36 ಜಿಲ್ಲೆಗಳನ್ನಾಗಿ ಮಾಡಿಕೊಂಡಿದೆ ಎಂದ್ರು. ಸರ್ಕಾರದಲ್ಲಿ ೩೦ ಜಿಲ್ಲೆಗಳಿವೆ, ಆದರೆ ಬಿಜೆಪಿಯಲ್ಲಿ ೩೬ ಜಿಲ್ಲೆಗಳಿವೆ ಎಂದು ಹೇಳಿ, ತಮ್ಮ ಹೇಳಿಕೆಗೆ ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ರು.

ಇದೇ ವೇಳೆ ಮಾತ್ನಾಡಿದ ಅವ್ರು, ರಾಯಚೂರಿನಲ್ಲಿ ಸಂಘಟನಾ ಪರ್ವ ನಡೆಯುತ್ತಿದೆ. ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ. ಮಹಾತ್ಮಗಾಂಧಿ ರಾಮರಾಜ್ಯ ಆಗಬೇಕು ಅಂತ ಬಯಸಿದ್ದರು. ಸ್ವಾತಂತ್ರ್ಯದ ಬಳಿಕ ಗಾಂಧಿ ಹೆಸರಿನಲ್ಲಿ ರಾಜಕೀಯ ಆರಂಭವಾಯಿತು. ರಾಮನಂತ ಆದರ್ಶ ವ್ಯಕ್ತಿಗಳನ್ನ ನಿರ್ಮಿಸಿದರೆ ದೇಶ ಅಭಿವೃದ್ಧಿ ಆಗುತ್ತೆ ಎಂದು ಕಟೀಲ್ ಹೇಳಿದ್ರು.

ಪ್ರಧಾನಿ ನರೇಂದ್ರ ಮೋದಿ ಗಾಂಧಿ ಕನಸುಗಳನ್ನ ನನಸು ಮಾಡಲು ಪ್ರಯತ್ನ ಮಾಡಿದ್ದಾರೆ. ಕಾಶ್ಮೀರ ನಮ್ಮದು, ಈ ದೇಶದಲ್ಲಿ ಎರಡು ಧ್ವಜಗಳಿರಬಾರದು. ಕಾಶ್ಮೀರಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಮೋದಿ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ