Connect with us

ಬೆಂಗಳೂರು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ: ಕೇಂದ್ರ ಕಛೇರಿ

ಬೆಂಗಳೂರು: ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು , ಮತ್ತು ಮಾನ್ಯ ಅಧ್ಯಕ್ಷರು , ಕೆ ಎಸ್ ಆರ್ ಟಿ ಸಿ ರವರ ನಿರ್ದೇಶನದಂತೆ, ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು ರೂ. 84 ಕೋಟಿ ಪಾವತಿಸಲು ಆದೇಶಿಸಿದೆ.

ಕೆ ಎಸ್ ಆರ್ ಟಿ ಸಿ ಯ ಸಿಬ್ಬಂದಿಗಳಿಗೆ ( ಸದರಿ ಅವಧಿಯಲ್ಲಿನ ನಿವೃತ್ತ ಸಿಬ್ಬಂದಿಗಳನ್ನು ಸೇರಿ) 2022-23 ಮೇ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತ ರೂ.24 ಕೋಟಿಯನ್ನು ಹಾಗೂ ಜುಲೈ-2022 ರಿಂದ ನವೆಂಬರ್-2022 ರ ಮಾಹೆಯ 5 ತಿಂಗಳು, ಜನವರಿ-2023 ರಿಂದ ಜುಲೈ-2023 ರವರೆಗಿನ 7 ತಿಂಗಳು ಮತ್ತು ಜುಲೈ-2023 ರಿಂದ ಅಕ್ಟೋಬರ್-2023 ರವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ ರೂ.54 ಕೋಟಿಯನ್ನು ಪಾವತಿಸಲು ಆದೇಶಿಸಲಾಗಿದೆ.

ಮುಂದುವರೆದು, ಜನವರಿ-2024 ರಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ ರೂ.6 ಕೋಟಿ ಮೊತ್ತವನ್ನು ದಿನಾಂಕ:16.03.2024 ರಂದು ವ್ಯವಸ್ಥಾಪಕ ನಿರ್ದೇಶಕರು ಮೊತ್ತವನ್ನು ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ