Featured
ರಾಜ್ಯದಲ್ಲಿ ಕೊರೊನಾ ಸ್ಫೋಟ: 9,746 ಹೊಸ ಕೇಸ್: 128 ಬಲಿ

ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಮಹಾ ಸ್ಫೋಟ ಮುಂದುವರೆದಿದ್ದು ಶನಿವಾರ ದಾಖಲೆಯ 9,746 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,89,232ಕ್ಕೆ ಏರಿದೆ.
ಇನ್ನು ಸಾವಿನಲ್ಲೂ ಕೊರೊನಾ ಆಬ್ಬರ ಜೋರಾಗಿದೆ. ಕಳೆದ 24 ಗಂಟೆಯಲ್ಲಿ ಕ್ರೂರಿ ಹೊಡೆತಕ್ಕೆ 128 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 6,298ಕ್ಕೆ ಏರಿದೆ.
ಶನಿವಾರ ಕೊರೊನಾದಿಂದ ಚೇತರಿಸಿಕೊಂಡ 9,102 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ ಒಟ್ಟು 2,83,298 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಜೋರಾಗಿತ್ತು ಶನಿವಾರ 3,093 ಕೊರೊನಾ ಕೇಸ್ ಪತ್ತೆಯಾಗಿದೆ. ಈವರೆಗೂ ನಗರದಲ್ಲಿ ಒಟ್ಟು 1,44,757 ಸೋಂಕಿತರಿದ್ದಾರೆ. ಕಳೆದ 24 ಗಂಟೆಯಲ್ಲಿ 34 ಮಂದಿ ಬಲಿಯಾಗಿದ್ದು ನಗರದಲ್ಲಿ ಕೊರೊನಾದಿಂದ ಮೃತ ಪಟ್ಟವರ ಸಂಕ್ಯೆ 2,125ಕ್ಕೆ ಏರಿದೆ. ಶನಿವಾರ 3,336 ಡಿಸ್ಚಾರ್ಜ್ ಆಗಿದ್ದು ಒಟ್ಟು 10,1152ಕ್ಕೆ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?