ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಮತ್ತೆ ಅಬ್ಬರಿಸಿದ್ದು ಸೋಮವಾರ ಮತ್ತೆ ಮರಣ ಮೃದಂಗ ಬಾರಿಸಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಸೋಮವಾರ ರಾಜ್ಯಾದ್ಯಂತ 130 ಮಂದಿ ಬಲಿಯಾಗಿದ್ದಾರೆ.ಇದರೊಂದಿಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 4,810ಕ್ಕೆ ಏರಿದೆ. ರಾಜಧಾನಿ ಬೆಂಗಳೂರಿನಲ್ಲಿ 26 ಮಂದಿ ಸಾವನಪ್ಪಿದ್ದಾರೆ.
ಸೋಮವಾರ ರಾಜ್ಯದಲ್ಲಿ 5,851 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,83,665ಕ್ಕೆ ಏರಿದೆ. ಬೆಂಗಳೂರಿನಲ್ಲಿ 1,918 ಕೊರೊನಾ ಪ್ರಕರಣಗಳು ದಾಖಲಾಗಿವೆ.
81,211 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2,83,665 ಸೋಂಕು ಪ್ರಕರಣಗಳ ಪೈಕಿ 1,97,625 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?