Connect with us

Featured

ಕೃಷಿ ಮಸೂದೆಗೆ ವಿರೋಧ: ನಾಳೆ ಬಂದ್​ಗೆ ಕರೆ ಕೊಟ್ಟ ರೈತ ಪರ ಸಂಘಟನೆಗಳು

ರೈಸಿಂಗ್​ ಕನ್ನಡ:

ಬೆಂಗಳೂರು:

ವಿರೋಧದ ನಡುವೆಯೂ ಕೃಷಿ ಮಸೂದೆ ಜಾರಿಗೆ ತರಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತ ಪರ ಸಂಘಟನೆಗಳು ಸೆ.28ರಂದು ಕರ್ನಾಟಕ ಬಂದ್​ಗೆ ಕರೆಕೊಟ್ಟಿವೆ.

ರೈತ ಪರ ಸಂಘಟನೆಗಳಿಗೆ ಹಲವು ಸಂಘಟನೆಗಳು ಬೆಂಬಲ ಕೊಟ್ಟಿವೆ. ಇನ್ನು ಕೆಲವು ಸಂಘಟನೆಗಳು ನೈತಿಕ ಬೆಂಬಲ ಕೊಟ್ಟಿವೆ. ಪ್ರಮುಖ ಸಂಘಟನೆಗಳಾದ ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲಾ ಭಾರತ ಕಸಾನ್​ ಸಭಾ,ರೈತ ಕೃಷಿ ಕಾರ್ಮಿಕ ಸಭಾ,ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಅಶಾ ಜನಶಕ್ತಿ ಸಂಘ ಸೇರಿದಂತೆ 9 ಸಂಘಟನೆಗಳು ಬಂದ್​ಗೆ ಕರೆ ಕೊಟ್ಟಿವೆ.

Advertisement

ರೈತ ಸಂಘ, ಹಸಿರು ಸೇನೆ, ದಲಿತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು , ಸಿಐಟಿಯು ಸಂಘಟನೆ ಬಂದ್​ಗೆ ಬೆಂಬಲ ಸೂಚಿಸಿವೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಸಂಪೂರ್ಣ ಬಂದ್​ ಆಗಲಿದೆ ಎಂದು  ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರ ಶೇಖರ್​ ಹೆಳಿದ್ದಾರೆ.

ಬಂದ್ ವೇಳೆ ಪೇಪರ್​, ಹಾಲು,ಹಣ್ಣು ತರಕಾರಿ ಅವಶ್ಯಕ ಸೇವೆಗಳು ಸಿಗಲಿವೆ.ಇನ್ನು ಮೆಡಿಕಲ್ ಮಳಿಗೆ ಮತ್ತು ಆಸ್ಪತ್ರೆ ಅಗತ್ಯವಾಗಿರುವುದರಿಂದ ಎಂದಿನಂತೆ ತೆರೆದಿರುತ್ತದೆ. ಪೆಟ್ರೊಲ್​ ಬಂಕ್​ ಮಾಲೀಕರು, ಹೋಟೆಲ್ ಮತ್ತು ಬಾರ್​ ಮಾಲೀಕರ ಸಂಘ ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ.ಇವೆಲ್ಲವೂ ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಸೋಮವಾರ ಓಲಾ- ಉಬರ್​ ಚಾಲಕರ ಸಂಘಗಳು ರೈತರಿಗೆ ಬೆಂಬಲ ನೀಡಿರುವುದರಿಂದ ಟ್ಯಾಕ್ಸ್​ ಮತ್ತು ಆಟೋಗಳು ರಸ್ತೆಗಿಳಿಯೋದು ಅನುಮಾನದಿಂದ ಕೂಡಿದೆ. ಇನ್ನು ಖಾಸಗಿ ಬಸ್​ ಸಂಘ ಬೆಂಬಲ ಸೂಚಿಸುವುದು ದಟ್ಟವಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ