ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ಭೀತಿ ನಡುವೆಯೂ ರಾಜ್ಯ ಸರ್ಕಾರ ರಾಜ್ಯ ವಿಧಾನ ಮಂಡಲ ಸಭೆ ಕರೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಸೆಪ್ಟಂಬರ್ 21ರಿಂದ ಸೆ.30ರವರೆಗೆ 9 ದಿನಗಳ ಕಾಲ ಅಧಿವೇಶನ ನಡೆಸಲು ಸಂಪುಟ ಸಭೆ ವಿಧಾನಸಭಾ ಸ್ಪೀಕರ್ ಮತ್ತು ವಿಧಾನಸಭಾ ಪರಿಷತ್ ಸಭಾಪತಿಗೆ ಮನವಿ ಮಾಡಿದೆ.
ಕೊರೊನಾ ಭೀತಿಯಿಂದಾಗಿ ಬೇಸಿಗೆ ಅಧಿವೇಶನವನ್ನ ಮುಂದೂಡಲ್ಪಟ್ಟಿತ್ತು. ಮುಖ್ಸುಮಂತ್ರಿ ಬಿ.ಎಸ್.ಯಡಿಯೂರಪ್ಪ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆ ಮತ್ತು ಎಂಪಿಎಂಸಿ ಕಾಯ್ದೆಯನ್ನ ಅಂಗೀಕರ ಪಡೆದಿತ್ತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?