Featured
ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣ: ಕಿಂಗ್ ಪಿನ್ ಸ್ವಪ್ನ ಸುರೇಶ್ ಜಾಮೀನು ಅರ್ಜಿ ವಜಾ
![](https://risingkannada.com/wp-content/uploads/2020/08/kerla-smugle-3.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಕೆಲವು ದಿನಗಳ ಹಿಂದೆ ಕೇರಳದ ಭಾರೀ ಸದ್ದು ಮಾಡಿದ್ದ ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದ ಕಿಂಗ್ ಪಿನ್ ಸ್ವಪ್ನ ಸುರೇಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಸೋಮವಾರ ಪ್ರಕರಣದ ವಿವರವನ್ನ ಎನ್ಐಎ ನೀಡಿತ್ತು. ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ, ಈ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿರುವುದು ಅಧಿಕಾರಿಗಳು ನೀಡಿರುವ ಸಾಕ್ಷ್ಯಧಾರಗಳಿಂದ ಗೊತ್ತಾಗಿದೆ. ಪ್ರಕರಣದ ತನಿಖೆಯನ್ನ ಚುರುಕುಗೊಳಿಸಿ ಎಂದು ಸೂಚಿಸಿತು.ಜೊತೆಗೆ ಸ್ವಪ್ನಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ವಜಾಗೊಳಿಸಿತು.
![](https://risingkannada.com/wp-content/uploads/2020/07/kerala-smuggle-2-1024x576.jpg)
ಅರ್ಜಿಯಲ್ಲಿ ಯಾವುದೇ ಆಧಾರವಿಲ್ಲದೇ ನನ್ನ ವಿರುದ್ಧ ಕಪೋಕಲ್ಪಿತವಾಗಿ ಆರೋಪವನ್ನ ಮಾಡಲಾಗಿದೆ. ಈ ಪ್ರಕರಣದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ವಿಚಾರವೂ ಸೇರಿಕೊಂಡಿದೆ ಎಂದು ವಿವರಿಸಿಲಾಗಿತ್ತು
ರಾಜತಾಂತ್ರಿಕ ಮಾರ್ಗಗಳನ್ನ ದುರುಪಯೋಗಪಡಿಸಿಕೊಂಡು ದುಬೈನಿಂದ ಭಾರತಕ್ಕೆ ಚಿನ್ನವನ್ನ ಸಾಗಣೆ ಮಾಡಿದ ಆರೋಪದಡಿ ಸ್ವಪ್ನಾ ಸುರೇಶ್ ಸೇರಿದಂತೆ ಇತರರನ್ನ ಬಂಧಿಸಲಾಗಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?