ರೈಸಿಂಗ್ ಕನ್ನಡ :
ಸಿನಿಮಾ ಡೆಸ್ಕ್ :
ರಾಕಿಂಗ್ ಸ್ಟಾರ್ ಯಶ್, ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟು 12 ವರ್ಷಗಳಾಗಿವೆ. ಮೊಗ್ಗಿನ ಮನಸ್ಸಿನ ಹುಡುಗ ರಾಖಿಭಾಯ್ ಆಗಿ ಸಂಪೂರ್ಣ ಭಾರತೀಯ ಚಿತ್ರರಂಗವನ್ನೇ ಆಳಿದ್ದಾರೆ.
ಕೆಜಿಎಫ್ ಬಳಿಕ ಕೆಜಿಎಫ್ ಚಾಪ್ಟರ್-02 ಯಾವಾಗ ಅನ್ನೋದು ಭಾರತೀಯ ಸಿನಿಪ್ರೇಕ್ಷಕರ ಪ್ರಶ್ನೆಯಾಗಿದೆ. ಚಾಪ್ಟರ್-02 ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದೆ ನಿಜ, ಆದ್ರೆ, ಕೊರೊನಾ ಎಲ್ಲರನ್ನೂ ಬಿಟ್ಟೂಬಿಡದೆ ಕಾಡುತ್ತಿದೆ.
ಕೊರೊನಾದಿಂದಾಗಿ ಎಲ್ಲವೂ ಆಮೆವೇಗದಲ್ಲಿ ಸಾಗುತ್ತಿದೆ. ಇದೆಲ್ಲದರ ಹೊರತಾಗಿ ಕನ್ನಡ ಚಿತ್ರರಂಗ ಯಶ್ ಸಿನಿ ಬದುಕಿನ 12 ವರ್ಷಗಳ ಸಂಭ್ರಮಾಚರಣೆಯನ್ನ ಆಚರಿಸುತ್ತಿದೆ.
ಈ ಮಧ್ಯೆ, ಕೆಜಿಎಫ್ ಚಾಪ್ಟರ್-02 ಕಾಯುತ್ತಿರೋ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಅದೇ ಚಿತ್ರದ ಮದಲ Exclusive ಫೋಟೋ ಹೊರಬಿದ್ದಿರೋದು. ಈ ಹಿಂದೆ ಬಿಯರ್ಡ್ ಜಾಹೀರಾತಿನಲ್ಲಿ ಡಿಫ್ರೆಂಟ್ ಆಗಿ ಕಾಣಿಸಿಕೊಂಡಿದ್ದ ರಾಖಿಭಾಯ್ ಅದೇ ರೀತಿಯಲ್ಲಿ ಸಿಂಹಾಸನದಂತಹ ಚೇರ್ ಮೇಲೆ ಕುಳಿತು ಪೋಸ್ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?