Connect with us

Featured

ಗನ್ ಹಿಡಿದು ಕೋಟೆಯ ರಾಜನಾದ ವಿಕ್ರಾಂತ್ ರೋಣ- ಕಿಚ್ಚನ ಖದರ್​ಗೆ ಅಭಿಮಾನಿಗಳು ಫಿದಾ

ರೈಸಿಂಗ್​ ಕನ್ನಡ:

ಸಿನೆಮಾ ಡೆಸ್ಕ್​:

Advertisement

ಫ್ಯಾಂಟಮ್​​​​ ಕನ್ನಡ  ಸಿನಿಮಾ ಇಂಡಷ್ಟ್ರೀಯ ಬಹುನಿರಿಕ್ಷೀತ ಚಿತ್ರ. ಡಿಫರೆಂಟ್​​ ಟೈಟಲ್​ನಿಂದಲೇ ಗಮನ ಸೆಳೆಯುತ್ತಿರುವ ಚಿತ್ರಕ್ಕೆ ಸುದೀಪ್​​ ನಾಯಕ ಅನ್ನುವುದು ಡಬಲ್​ ಬೋನಸ್​. ಕೊರೊನಾದಂತಹ ಕಷ್ಟದ ಸಮಯದಲ್ಲೂ ಫ್ಯಾಂಟಮ್​ ಕೆಲಸಗಳು ನಿಂತಿಲ್ಲ. ​ ಅಭಿಮಾನಿಗಳು ಕೂಡ ಕಿಚ್ಚ ಸುದೀಪ್​​​​​​​​​​ ಖದರ್​ ನೋಡಲು ಕುತೂಹಲದಿಂದ ಕಾಯ್ತಿದ್ದಾರೆ.

Puranik Full

Advertisement

ಆರಂಭದಿಂದಲೂ ಅಭಿಮಾನಿಗಳಿಗೆ  ಸಣ್ಣ ಸಣ್ಣ ವಿಡಿಯೋಗಳ ಮೂಲಕ ಕುತುಹಲ ಹುಟ್ಟಸಿದ್ದ ಫ್ಯಾಂಟಮ್​​​ ತಂಡ ಈಗ ಸಿನಿಮಾದ ಫಸ್ಟ್​ ಲುಕ್​​​​ ಬಿಡುಗಡೆ ಮಾಡಿದೆ. ನಿರ್ದೇಶಕ ಅನೂಪ್​ ಭಂಡಾರಿ ಟ್ವಿಟರ್​ನಲ್ಲಿ ವಿಕ್ರಾಂತ್​ ರೋಣನ ದರ್ಶನ ಮಾಡಿದ್ದಾರೆ.  ಸುದೀಪ್​ ಖಡಕ್​ ಲುಕ್​ ಅಭಿಮಾನಿಗಳನ್ನು ಹುಚ್ಚೆಬ್ಬಿಸಿದೆ.  

Advertisement

ವಿಕ್ರಾಂತ್‌ ರೋಣಾ ಪಾತ್ರದ ಬಗ್ಗೆಯೂ ನಿರ್ದೇಶಕ ಅನೂಪ್‌ ಭಂಡಾರಿ ಕಿರು ಪರಿಚಯ ಮಾಡಿಕೊಟ್ಟಿದ್ದಾರೆ. ಅದಕ್ಕಾಗಿಯೇ ಒಂದು ವಿಡಿಯೋ ಹಂಚಿಕೊಂಡಿಕೊಂಡಿರುವ ಅವರು, ‘ಫ್ಯಾಂಟಮ್‌ ಚಿತ್ರದ ಮುಖ್ಯ ಪಾತ್ರ ವಿಕ್ರಾಂತ್‌ ರೋಣಾ. ಆ ಹೆಸರಿನಲ್ಲಿ ಎಷ್ಟು ಪವರ್‌ ಇದೆಯೋ ಆ ಪಾತ್ರ ಕೂಡ ಅಷ್ಟೇ ಪವರ್‌ಫುಲ್‌. ಅವನು ಏನ್‌ ಮಾಡ್ತಾನೆ, ಯಾಕೆ ಮಾಡ್ತಾನೆ, ಹೇಗೆ ಮಾಡ್ತಾನೆ ಅನ್ನೋದು ಯಾರಿಗೂ ಅರ್ಥ ಆಗೋದೇ ಇಲ್ಲ. ಆದರೆ ಅವನು ಏನೇ ಮಾಡಿದರೂ ಅದಕ್ಕೊಂದು ಕಾರಣ ಇರುತ್ತೆ’ ಎಂದಿದ್ದಾರೆ.

Advertisement

ಫ್ಯಾಂಟಮ್​ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. ಅನ್ನಪೂರ್ಣ ಸ್ಟುಡಿಯೋದಲ್ಲಿ ಕಾಡಿನ ಸೆಟ್‌ ಹಾಕಿ ಶೂಟಿಂಗ್‌ ಮಾಡಲಾಗುತ್ತಿದೆ. ಕೊರೊನಾ ವೈರಸ್‌ ಹಾವಳಿ ಹೆಚ್ಚಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಚಿತ್ರೀಕರಣ ನಡೆಸಲಾಗುತ್ತಿದೆ. ಜಾಕ್‌ ಮಂಜು ಫ್ಯಾಂಟಮ್​ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ