Connect with us

Featured

ಕೊರೊನಾ ನಡುವೆಯೆ ಶೂಟಿಂಗ್‌ ಸ್ಟಾರ್ಟ್ – 250 ಕನ್ನಡಿಗರ ಕುಟುಂಬಗಳಿಗೆ ಆಸರೆಯಾದ ಪೈಲ್ವಾನ್..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಕೊರೊನಾ ಅಟ್ಟಹಾಸ ಹೆಚ್ಚುತ್ತಲೇ ಇದೆ ನಿಜ. ಹಾಗಂತ, ನಮ್ಮ ಎಲ್ಲ ಕೆಲಸ ಕಾರ್ಯಗಳನ್ನ ನಿಲ್ಲಿಸಬೇಕಾ… ಇಲ್ಲ ಖಂಡಿತವಾಗ್ಲೂ ಇಲ್ಲ. ಆದ್ರೆ, ಜವಾಬ್ದಾರಿ ಮರೆಯಬಾರದು ಅಷ್ಟೆ. ಸಾಮಾಜಿಕ ಅಂತರ, ಸ್ಯಾನಿಟೈಸ್, ಮಾಸ್ಕ್ ಜೊತೆಯಲ್ಲೇ ನಮ್ಮ ಬದುಕನ್ನ ಕೂಡ ಮುಂದುವರಿಸಬೇಕು. ಇದಕ್ಕೆ ಉದಾಹರಣೆ ಅನ್ನುವಂತೆ, ಸ್ಯಾಂಡಲ್‌ವುಡ್‌ನ ಕಿಚ್ಚ ಸುದೀಪ್ ಶೂಟಿಂಗ್‌ಗೆ ತೆರಳಿದ್ದಾರೆ. ಹೈದ್ರಾಬಾದ್‌ನಲ್ಲಿ ಫ್ಯಾಂಟಮ್‌ ಚಿತ್ರದ ಶೂಟಿಂಗ್ ಆರಂಭವಾಗಿದೆ.

ಚಿತ್ರದ ಶೂಟಿಂಗ್ ಆರಂಭಗೊಂಡಿದ್ದು, ಕಿಚ್ಚ ಸುದೀಪ್ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಹೈದ್ರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬೃಹತ್ ಸೆಟ್‌ನಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದೆಯಂತೆ. ಹೈದ್ರಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಫ್ಯಾಂಟಮ್ ಸಿನಿಮಾದ ಶೂಟಿಂಗ್ ಆರಂಭವಾಗಿದೆ. ವಿಘ್ನೇಶ್ವರನಿಗೆ ಪೂಜೆ ಸಲ್ಲಿಸೋ ಮೂಲಕ ಸಿನಿಮಾ ಶೂಟಿಂಗ್ ಅನ್ನ ನಿರ್ಮಾಪಕ ಜ್ಯಾಕ್‌ ಮಂಜು ಆರಂಭಿಸಿದ್ದಾರೆ.

ಇನ್ನೂ ಖುಷಿಯ ವಿಚಾರ ಅಂದ್ರೆ, ಫ್ಯಾಂಟಮ್ ಚಿತ್ರದಲ್ಲಿ ಕನ್ನಡ ಸಿನಿಮಾ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿದೆಯಂತೆ. ಇದನ್ನ ಕಿಚ್ಚ ಸುದೀಪ್ ಅವರ ಆದೇಶದ ಮೇರೆಗೆ ಮಾಡಲಾಗುತ್ತಿದೆ. ಇದಕ್ಕಾಗಿ 250 ಜನ ಸಿನಿಮಾ‌ ಕಾರ್ಮಿಕರನ್ನ ಬೆಂಗಳೂರಿನಿಂದ ಹೈದರಾಬಾದ್‌ಗೆ ಕರೆದುಕೊಂಡು ಹೋಗಿದೆ ಫ್ಯಾಟಂ ಸಿನಿಮಾ ತಂಡ. ಇದ್ರೊಂದಿಗೆ ಕೊರೊನಾದಿಂದ ಕೆಲಸ ಇಲ್ಲದೆ ಕೂತಿದ್ದ ನೂರಾರು ಕುಟುಂಬಗಳಿಗೆ ಕಿಚ್ಚ ಸುದೀಪ್ ಬದುಕುಕಟ್ಟಿಕೊಟ್ಟಂತಾಗಿದೆ.

ಅನ್ನಪೂರ್ಣ ಸ್ಟುಡಿಯೋದ ಮೂರು‌ ಫ್ಲೋರ್‌ಗಳಲ್ಲಿ ಶೂಟಿಂಗ್ ನಡೆಯಲಿದೆ. ಕೊರೊನಾದಿಂದಾಗಿ ಕಳೆದ 5 ತಿಂಗಳಿನಿಂದ ಫ್ಯಾಂಟಮ್ ಚಿತ್ರೀಕರಣ ನಿಂತಿತ್ತು.
ಶೂಟಿಂಗ್ ಸೆಟ್ ಕೆಲಸ ಕೂಡ ಅರ್ಧಕ್ಕೆ‌ ನಿಂತಿತ್ತು. ಈಗ ಆರುವರೆ ಕೋಟಿ ವೆಚ್ಚದಲ್ಲಿ ಸೆಟ್ ಹಾಕಿ ಶೂಟಿಂಗ್ ಆರಂಭಿಸಲಾಗಿದೆ. 70 ದಿನಗಳ ಕಾಲ ಅನ್ನಪೂರ್ಣ ಸ್ಟುಡಿಯೋದಲ್ಲಿ ಒಂದೇ ಶೆಡ್ಯೂಲ್‌ನಲ್ಲಿ ಶೂಟಿಂಗ್ ಮಾಡೋಕೆ ನಿರ್ಧರಿಸಿದೆ ಚಿತ್ರತಂಡ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ