Connect with us

ರಾಜಕೀಯ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆಕೊರರನ್ನು ಮೊದಲು ಒದ್ದು ಒಳಗೆ ಹಾಕಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ

ಹುಬ್ಬಳ್ಳಿ: ಕರ್ನಾಟಕ ವಿಧಾನ ಸೌಧದೊಳಗೆ ರಾಜ್ಯಸಭಾ ಚನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ.

ದೇಶದಲ್ಲಿ ಯಾವಾಗಲೆಲ್ಲ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆಗ ದೇಶ ದ್ರೋಹಿಗಳಿಗೆ ಮತ್ತು ಪಾಕಿಸ್ತಾನ ಸಮರ್ಥಕರಿಗೆ ಬಲ ಬಂದಂತೆ ಆಗುತ್ತಿದೆ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಎಂದು ಜೋಶಿ ಅತ್ಯುಗ್ರವಾಗಿ ಖಂಡಿಸಿದ್ದಾರೆ. ಈ ಕೂಡಲೇ ರಾಜ್ಯ ಪೊಲೀಸ್ ಇಲಾಖೆ ಮಾತು ಗೃಹ ಇಲಾಖೆ ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.

ರಾಹುಲ್ ಗಾಂಧಿ ಏನು ಹೇಳ್ತಾರೆ? ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಾಮಾನ್ಯ ಸಂಗತಿಯಲ್ಲ. ದೇಶ ದ್ರೋಹಕ್ಕೆ ಕುಮ್ಮಕ್ಕು ಕೊಡುವ ರೀತಿ ನಡೆದುಕೊಳ್ಳುತ್ತಿದೆ. ಈ ಬಗ್ಗೆ ರಾಹುಲ್ ಗಾಂಧಿ ಏನು ಹೇಳುತ್ತಾರೆ ಸ್ಪಷ್ಟಪಡಿಸಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಗೆ, ಮುಖ್ಯಮಂತ್ರಿಗೆ ದೇಶ, ದೇಶಭಕ್ತಿ, ಭಾರತ ಮಾತೆ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಮೊದಲು ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ ಎಂದು ಸಚಿವ ಪ್ರಹ್ಲಾದ ಜೋಶಿ ಹರಿ ಹಾಯ್ದಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ