Connect with us

Featured

ರಣರಾಕ್ಷಸ ಕೊರೊನಾ ಅಬ್ಬರ : ಒಂದೇ ದಿನ ಬರೋಬ್ಬರಿ 104 ಮಂದಿ ಬಲಿ- 24 ಗಂಟೆಯಲ್ಲಿ 4,169 ಸೋಂಕು, ಬೆಂಗಳೂರಲ್ಲಿ ಕೊರೊನಾಸುರನ ಆರ್ಭಟ

ರೈಸಿಂಗ್​ ಕನ್ನಡ:

ಬೆಂಗಳೂರು :

ಹೆಮ್ಮಾರಿ ಕೊರೊನಾ ರಣರಾಕ್ಷಸನಂತೆ ಅಬ್ಬರಿಸಿದ್ದಾನೆ. ಗುರುವಾರ ಒಂದೇ ದಿನ ಕಿಲ್ಲರ್​ ಕೊರೊನಾ ಶತಕ ಬಾರಿಸಿದೆ. ಬರೋಬ್ಬರಿ 104 ಮಂದಿ ಮಹಾಮಾರಿಗೆ  ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 70 ಮಂದಿ ಉಸಿರು ನಿಲ್ಲಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ 4,169 ಸೋಂಕಿತರಾಗಿದ್ದಾರೆ. ರಾಜಧಾನಿ ಬೆಂಗಳೂರಿನ ಅಬ್ಬರಿಸುತ್ತಿರುವ  ಕಿಲ್ಲರ್​ ಕೊರೊನಾ 2,344 ಮಂದಿಗೆ  ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 51,422ಕ್ಕೇ ಏರಿದೆ. ಬರೀ ಬೆಂಗಳೂರಲ್ಲೇ 25,288 ಸೋಂಕಿತರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1263 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ಇಲ್ಲಿಯವರಗೆ ಒಟ್ಟು 19,729 ಮಂದಿ ಚೇತರಿಸಿಕೊಂಡಿದ್ದಾರೆ.

Advertisement

ರಾಜ್ಯದಲ್ಲಿ ಈಗ 30, 655 ಪ್ರಕರಣಗಳು ಸಕ್ರಿಯವಾಗಿವೆ. 539 ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೊಸ ಸೋಂಕಿತರ ಸಂಖ್ಯೆ

ದಕ್ಷಿಣ ಕನ್ನಡದಲ್ಲಿ 238, ಧಾರವಾಡ 176, ವಿಜಯಪುರ 144, ಮೈಸೂರು 130, ಕಲಬುರಗಿ 123, ಉಡುಪಿ 113, ರಾಯಚೂರು 101, ಬೆಳಗಾವಿ 92, ಉತ್ತರ ಕ್ನನಡ 79, ಚಿಕ್ಕಬಳ್ಳಾಪುರ 77, ಬೀದರ್​ 53, ಶಿವಮೊಗ್ಗ 46, ಬಳ್ಳಾರಿ 44, ಗದಗ 44, ಕೋಲಾರ 43, ಬಾಗಲಕೋಟೆ 39, ಯಾದಗಿರಿ 34, ಕೊಪ್ಪಳ 32, ಹಾಸನ 31, ಬೆಂಗಳೂರು ಗ್ರಾಮಾಂತರ 31, ಚಿಕ್ಕಮಗಳೂರು 30, ಚಿತ್ರದುರ್ಗ 21, ಹಾವೇರಿ 18, ಕೊಡಗು18, ಚಾಮರಾಜನಗರ 16, ತುಮಕೂರು 12, ಮಂಡ್ಯ 11, ಮತ್ತು ರಾಮನಗದರಲ್ಲಿ 4 ಜನರಿಗೆ ಪಾಸಿಟಿವ್​ ಎಂದು ಸಾಬೀತಾಗಿದೆ.  

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ