Connect with us

Featured

ಕೆ.ಎಲ್. ರಾಹುಲ್ ಅಬ್ಬರ: ಪಂಜಾಬ್ ಕಿಂಗ್ಸ್ ಎದುರು ಮಂಡಿಯೂರಿದ ಆರ್​ಸಿಬಿ

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​: 

ನಾಯಕ ಕೆ.ಎಲ್​.ರಾಹುಲ್​ ಅವರ ಆಕರ್ಷಕ ಶತಕದ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡ ಆರ್​ಸಿಬಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ದುಬೈನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಆರ್​ಸಿಬಿ ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿತ್ತು.

Advertisement

ಕಿಂಗ್ಸ್ ಇಲೆವೆನ್​ ಪಂಜಾಬ್​ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಕೆ.ಎಲ್.ರಾಹುಲ್​ ಮತ್ತು ಮಯಾಂಕ್​ ಅಗರ್​ವಾಲ್ ಮೊದಲ ವಿಕೆಟ್​ಗೆ 57 ಸೇರಿಸಿ ಭರ್ಜರಿ ಆರಂಭ ಕೊಟ್ಟರು.

ನಂತರ ಬಂದ ನಿಕೊಲೊಸ್​ ಪೂರಾನ್​ 17,ಗ್ಲೇನ್​ ಮ್ಯಾಕ್ಸ್​ ವೆಲ್​ 5, ಕರುಣ್​ ನಾಯರ್ 15 ರನ್ ಗಳಿಸಿದರು. ಕೊನೆಯವರೆಗೂ ರನ್​ ಸುನಾಮಿ ಎಬ್ಬಿಸಿದ ಕೆ.ಎಲ್​.ರಾಹುಲ್ಅಜೇಯ 132 ರನ್​ ಗಳಿಸಿದರು. ಇದರೊಂದಿಗೆ ಟೂರ್ನಿಯಲ್ಲಿ ಮೊದಲ ಶತಕ ದಾಖಲಾಗಿದೆ.

207  ರನ್​ಗಳ ಬಿಗ್​ ಗುರಿ ಬೆನ್ನತ್ತಿದ ಆರ್​ಸಿಬಿ ರವಿ ಬಿಶ್ನೊಯಿ ಮತ್ತು ಮುರ್ಗನ್​ ಅಶ್ವಿನ್​ ದಾಳಿಗೆ ತತ್ತರಿಸಿ ಹೋಯ್ತು. ಆ್ಯರಾನ್​ ಫಿಂಚ್ 20, ಎಬಿಡಿ ವಿಲಿಯರ್ಸ್​ 28,ವಾಷಿಂಗ್ಟನ್ ಸುಂದರ್ 30, ಶಿವಂ ದುಬೆ 12 ರನ್​ ಗಳಿಸಿದ್ದು ಬಿಟ್ಟರೇ ಇನ್ನುಳಿದ ಆಟಗಾರರು ಒಂದಂಕಿ ರನ್​ ಗಳಿಸಿದರು.

ಶತಕ ಸಿಡಿಸಿ ಅಬ್ಬರಿಸಿದ ಕೆ.ಎಲ್​.ರಾಹುಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ​ ​

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ