Featured
ದಾವಣಗೆರೆಯಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಿ ಕಿಸಾನ್ ದಿವಸ್ ಆಚರಣೆ

ದಾವಣಗೆರೆ :
ರೈಸಿಂಗ್ ಕನ್ನಡ:
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಕಿಸಾನ್ ದಿವಸ್ ಆಚರಿಸಲಾಯಿತು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ಮೂಲಕ ಕಿಸಾನ್ ದಿನಾಚರಣೆ ಆಚರಿಸಲಾಯಿತು.

ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ಶಿವಗಂಗಾ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯಿಂದ ಜನ ವಿರೋಧಿ ನೀತಿ ಆಡಳಿತ ನಡೆಸುತ್ತಿದೆ.
ಕೇಂದ್ರ ಸರ್ಕಾರದಿಂದ ರೈತರಿಗೆ ಮೋಸ ಅನ್ಯಾಯ ಆಗುತ್ತಿದೆ. ಈ ದಿನ ಕಾಂಗ್ರೆಸ್ ನಿಂದ ರೈತರ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ರೈತರು ಪಾಲ್ಗೊಂಡಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?