Connect with us

ಟಾಪ್ ನ್ಯೂಸ್

ಕೋಲಾರದ ಅರಾಬಿಕೊತ್ತನೂರು ಗ್ರಾಮದಲ್ಲಿ ಸಂಕ್ರಾಂತಿ ಆಚರಿಸಲ್ಲ ಯಾಕೆ ಗೊತ್ತಾ.?

ರೈಸಿಂಗ್ ಕನ್ನಡ

ಕೋಲಾರ : ಕೊರೊನಾ ನಡುವೆಯು ರಾಜ್ಯಾದ್ಯಂತ ಸಂಕ್ರಾಂತಿ ಹಬ್ಬದ ಸಡಗರ ಕಳೆಗಟ್ಟಿದೆ. ಆದರೆ ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ತಲ ತಲಾಂತರಗಳಿಂದ ಸಂಕ್ರಾಂತಿ ಹಬ್ಬ ಬಂದಿತೆಂದರೆ ಗ್ರಾಮದಲ್ಲಿ ಸೂತಕದ ಛಾಯೆ ಮೂಡುತ್ತದೆ. ಈ ಗ್ರಾಮದಲ್ಲಿ ಎರಡು ತಲೆಮಾರಿನ ಹಿಂದೆ, ಸಂಕ್ರಾಂತಿ ಹಬ್ಬದ ಆಚರಣೆ ಸಂದರ್ಭದಲ್ಲಿ ರಾಸುಗಳಿಗೆ ಕಿಚ್ಚಾಯಿಸುವ ವೇಳೆ ಹಸುಗಳು, ಎತ್ತುಗಳಿಗೆ ಗಾಯಗಳಾಗಿ ಗ್ರಾಮದಿಂದಲೇ ಓಡಿಹೊಗಿವೆ. ಕೆಲ ಹಸುಗಳಿಗೆ ಸಾಂಕ್ರಾಮಿಕ ಖಾಯಿಲೆಗಳು ಕಂಡುಬಂದು ಕೆಲ ಹಸುಗಳು ಸಾವನ್ನಪ್ಪಿದ್ದವು.

ಹೀಗಾಗಿ ಭಯಭೀತರಾಗಿದ್ದ ಗ್ರಾಮಸ್ಥರು ಅರಾಭಿಕೊತ್ತನೂರು ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಆಚರಣೆಯನ್ನೆ ಮರೆತಿದ್ದಾರೆ. ಸಂಕ್ರಾಂತಿ ಹಬ್ಬವೆಂದರೆ ಗ್ರಾಮೀಣ ಭಾಗದಲ್ಲೆ ಸಂಭ್ರಮ ಸಡಗರದಿಂದ ಆಚರಿಸುವುದನ್ನ ಕಾಣಬಹುದು. ಆದರೆ ಈ ಗ್ರಾಮದಲ್ಲಿ ಹಬ್ಬದ ವಾತಾವರಣವೇ ಕಾಣಸಿಗುವುದಿಲ್ಲ.

ರಾಸುಗಳಿಗೆ ಪೂಜೆ ಮಾಡದಿರುವುದು, ತೋರಣ ಕಟ್ಟದಿರುವುದು, ರಂಗೋಲಿ ಹಾಕದಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡುಬರುತ್ತವೆ. ಈ ಕುರಿತು ಮಾತನಾಡಿರುವ ಗ್ರಾಮದ ಹಿರಿಯರಾದ ನಂಜುಂಡೇ ಗೌಡ ಅವರು ಹಿರಿಯರ ಆಚರಣೆಯಂತೆ ನಾವು ಸಂಕ್ರಾಂತಿ ಹಬ್ಬವನ್ನ ಆಚರಣೆ ಮಾಡುತ್ತಿಲ್ಲ. ಆದರೆ ಬಸವ ಜಯಂತಿಯ ದಿನ ಗೋಪೂಜೆಯನ್ನ ಮಾಡುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನಂಜುಂಡೇ ಗೌಡ, ಗ್ರಾಮದ ಹಿರಿಯರು

Advertisement
ಆರೋಗ್ಯ4 days ago

ಕಾಫಿ ಜೊತೆ 1 ಸ್ಪೂನ್‌ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!

ರಾಜಕೀಯ2 weeks ago

ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ

ಆರೋಗ್ಯ2 weeks ago

ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!

ಸಿನಿಮಾ2 weeks ago

ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ

ಸಿನಿಮಾ2 weeks ago

ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ

ಸಿನಿಮಾ2 weeks ago

ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!

ಜ್ಯೋತಿಷ್ಯ2 weeks ago

ಭಗವಾನ್ ರಾಮನಿಗೆ ಈ ವಸ್ತುಗಳನ್ನ ಅರ್ಪಿಸಿ, ಸಂತೋಷ-ಸಮೃದ್ಧಿ ಸಿಗುತ್ತೆ

ಬೆಂಗಳೂರು2 weeks ago

ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ, ರಜನಿಕಾಂತ್ ಸಂತಾಪ..!

ಕ್ರೀಡೆ3 weeks ago

ಟಾಸ್​​ ಗೆದ್ದ ಬೆಂಗಳೂರು ಟೀಂ, ಆರ್​​ಸಿಬಿ ಪ್ಲೇಯಿಂಗ್​ 11ನಿಂದ ಸಿರಾಜ್-ಮ್ಯಾಕ್ಸಿ​ ಔಟ್!

ಬೆಂಗಳೂರು3 weeks ago

ಶಿವರಾಜ್​ಕುಮಾರ್ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು ಕೋಟಿ ಸಾಲ ಗೊತ್ತಾ..?

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured10 months ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured10 months ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

ಆರೋಗ್ಯ2 years ago

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್​ಡೌನ್​ ಫಿಕ್ಸಾ.?