Connect with us

Featured

ವರ್ಗಾವಣೆ ವಿಚಾರ ಮಾಜಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಬಸವರಾಜ್ ನಡುವೆ ವಾಕ್ಸಮರ

ರೈಸಿಂಗ್​ ಕನ್ನಡ :

ಕೊಪ್ಪಳ :

ಜಿಲ್ಲಾಧಿಕಾರಿ ವರ್ಗಾವಣೆ ವಿಚಾರವಾಗಿ ಮಾಜಿ ಮಂತ್ರಿ ಹಾಲಿ ಶಾಸಕರ ನಡುವೆ ವಾಕ್ಸಮರ ಶುರುವಾಗಿದೆ.

ಮಾಜಿ ಸಚಿವ ಶಿವರಾಜ್ ತಂಗಡಗಿ ಮಾಡಿದ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ವರ್ಗಾವಣೆಗೆ ಶಾಸಕ ಕಾರಣ ಎಂಬ ಆರೋಪಕ್ಕೆ ಶಾಸಕ ಬಸವರಾಜ್ ದಢೇಸೂಗೂರು ತಿರುಗೇಟು ನೀಡಿದ್ದಾರೆ.

Advertisement

ಈ ಹಿಂದೆ ಶಿವರಾಜ್ ತಂಗಡಗಿ ಮಂತ್ರಿ ಇದ್ದಾಗ 30 ಗುಂಟೆ ಜಾಗವನ್ನ ಫೋರ್ಜರಿ ಸಹಿ ಮಾಡಿ ಕಬಳಿಸಿದ್ದಾರೆ. ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿದ್ದ ಖಡಕ್ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿಯನ್ನ ರಾತ್ರೋರಾತ್ರಿ ಮಾಜಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಮಾನ ಕಾಪಾಡುವಂತೆ ಅಂಗಲಾಚಿದ್ರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಡಿಸಿಯನ್ನ ವರ್ಗಾವಣೆ ಮಾಡಿಸಿದ್ದು ನೀವು ಎಂದಿದ್ದಾರೆ.

ಇನ್ನು ನೀವು ಕ್ಷೇತ್ರಕ್ಕೆ ಬರಬೇಕಾದಾಗ ನಿನ್ನ ಕಾಲಲ್ಲಿ ಯಾವ ಚಪ್ಪಲಿ ಇದ್ದವು ಎನ್ನೋದನ್ನ ನೆನಪಿನಲ್ಲಿ ಇಟ್ಕೋ ಬೇಕು, ಬಾಯಿಯಲ್ಲಿ ಬಂಗಾರದ ಚಮಚ ಇಟ್ಕೊಂಡು ಬಂದಿಲ್ಲ, ಟಾಟಾ ಬಿರ್ಲಾ ಆಗಿ ಬಂದಿಲ್ಲ, ನೀನು ನೂರಾರು  ಕೋಟಿ ಆಸ್ತಿ ಮಾಡಿದ್ದೀಯಲ್ಲ ಎಲ್ಲಿಂದ ಬಂತು ಎಂದು ಪ್ರಶ್ನೆ ಮಾಡಿದ್ರು.

 ಅಲ್ಲದೇ ತಂಗಡಗಿ ಮಂತ್ರಿ ಇದ್ದಾಗ ಎಂಐ ನಲ್ಲಿ 38 ಕೋಟೊ ರೂಪಾಯಿ  ಲೂಟಿ ಮಾಡಿದ್ದಾರೆ. ತಂಗಡಗಿ ಅಧಿಕಾರ ಅವಧಿಯಲ್ಲಿ ಅಧಿಕಾರಿಗಳ ಮೇಲೆ ದರ್ಬಾರ್ ಮಾಡಿದ್ದಾರೆ, ಗೂಂಡಾಗಿರಿ ಮಾಡಿದ್ದಾರೆ ಎಂದು ದಢೇಸೂಗುರು ಟಾಂಗ್ ನೀಡಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ