Featured
ಕೊಪಳ್ಳದಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ಭತ್ತ ನಾಟಿ ಮಾಡಿದ ಶಾಸಕ ಬಸವರಾಜ್

ರೈಸಿಂಗ್ ಕನ್ನಡ:
ಕೊಪ್ಪಳ :
ಭತ್ತ ಸಸಿ ನಾಟಿ ಮಾಡುವ ಯಂತ್ರವನ್ನು ಚಾಲನೆ ಮಾಡುವ ಮುಖಾಂತರ ಕೊಪ್ಪಳದ ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೆಸೂಗೂರು ಸ್ಥಳೀಯ ರೈತರ ಗಮನ ಸೆಳೆದಿದ್ದಾರೆ.
ಜಿಲ್ಲೆಯ ಕನಕಗಿರಿ ಕ್ಷೇತ್ರದ ಹಣವಾಳ ಗ್ರಾಮದಲ್ಲಿ ರವಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ಹಾಗೂ ಗಂಗಾವತಿಯ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಭತ್ತ ಸಸಿ ನಾಟಿ ಮಾಡುವ ಯಂತ್ರ ತರಬೇತಿ ಕಾರ್ಯಗಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .
ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ಬಸವರಾಜ ದಡೆಸೂಗೂರು ತಾವೇ ಭತ್ತದ ಗದ್ದೆಗೆ ಇಳಿದು ಯಂತ್ರವನ್ನು ಚಾಲನೆ ಮಾಡುವ ಮುಖಾಂತರ ಭತ್ತ ಸಸಿ ನಾಟಿ ಮಾಡಿ ನೆರದಿದ್ದ ಜನರನ್ನು ಅಚ್ಚರಿಗೊಳಿಸಿದರು .
ಇನ್ನೂ ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ , ಜಿ.ಪಂ.ಅಧ್ಯಕ್ಷ ವಿಶ್ವನಾಥ್ ರೆಡ್ಡಿ ಹಾಗೂ ರೈತ ಮುಖಂಡರು ಭಾಗವಹಿಸಿದ್ದರು
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















