Featured
ಕೊರೊನಾದಿಂದ ಗುಣಮುಖ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ರೈಸಿಂಗ್ ಕನ್ನಡ:
ಬೆಂಗಳೂರು:
ಕೊರೊನಾ ಸೋಂಕಿನಿಂದ ಸಂಪೂರ್ಣ ಚೇತರಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಅರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ಮತ್ತು ಜ್ವರದಿಂದ ಬಳಲಿದ್ದ ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್ ಜಯನಗರದ ಅಪೊಲೋ ಸ್ಪೆಶಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸಿದ ಮಾಜಿ ಸಚಿವ ಇದೀಗ ಸ್ಥಿರ ಆರೋಗ್ಯದಿಂದ ಹೊರ ಹೊರ ಬಂದಿದ್ದಾರೆ.
ಅಪೊಲೊ ಆಸ್ಪತ್ರೆಗೆ ಸೇರುವ ಮುನ್ನ ಡಿಕೆ ಶವಕುಮಾರ್ ಅವರಿಗೆ ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ನಂತರ ಮತ್ತೆ ತೀವ್ರ ಜ್ವರದಿಂದ ಬಳಲಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?