Featured
ಒಂದಡಿ ನೀರು ತುಂಬಿದ್ರೆ ಕೆಆರ್‌ಎಸ್ ಭರ್ತಿ- ಈ ಬಾರಿಯೂ ಇಲ್ಲ ಕುಡಿಯುವ ನೀರಿನ ಬವಣೆ
ರೈಸಿಂಗ್ ಕನ್ನಡ:
ಮೈಸೂರು:
ಕಳೆದ ಒಂದು ವಾರದಿಂದ ಕೊಡಗು ಹಾಗೂ ಕೇರಳದಲ್ಲಿ ಸುರಿದ ಭಾರೀ ಮಳೆಯಿಂದ ಕೆಆರ್‌ಎಸ್ ಜಲಾಶಯದ ಒಳಹರಿವು ಹೆಚ್ಚಾಗಿದೆ. ವಿಶ್ವ ಪ್ರಸಿದ್ದ ಕೆಆರ್‌ಎಸ್ ಭರ್ತಿಯಾಗಲು ಇನ್ನು ಕೇವಲ ಒಂದು ಅಡಿ ನೀರಷ್ಟೇ ಬೇಕಿದೆ.
ಕೆಆರ್‌ಎಸ್ ಗರಿಷ್ಠ ಸಾಮರ್ಥ್ಯ 124.80 ಅಡಿ. ಜಲಾಶಯದ ಪ್ರಸ್ತುತ ನೀರಿನ ಮಟ್ಟ 123 ಅಡಿ ದಾಟಿದೆ. ಈ ಮೂಲಕ ಜಲಾಶಯ ಭರ್ತಿಯಾಗಲು ಇನ್ನು ಒಂದು ಅಡಿಯಷ್ಟೇ ಬಾಕಿ ಇದೆ.
ಕೃಷ್ಣರಾಜಸಾಗರ ಜಲಾಶಯಕ್ಕೆ 20,923 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ 3,756 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಕೆಆರ್‌ಎಸ್ ಜಲಾಶಯ ಗರಿಷ್ಠ 49.454 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಈಗ ಜಲಾಶಯದಲ್ಲಿ 47.038 ಟಿಎಂಸಿ ನೀರು ಸಂಗ್ರಹವಾಗಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್