ರಾಜಕೀಯ
ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿಯೇ ಅಭ್ಯರ್ಥಿ..! ಪುಟ್ಟರಾಜು ಘೋಷಣೆ..!
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ ಯಾರಿಗೆ ಅನ್ನೋ ಗೊಂದಲದ ಮಧ್ಯೆ, ಮಾಜಿ ಸಂಸದ, ಜೆಡಿಎಸ್ ಮುಖಂಡ ಪುಟ್ಟರಾಜು ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯದಲ್ಲಿ ಮಾತನಾಡಿದ ಪುಟ್ಟರಾಜು, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರೆ ಅಭ್ಯರ್ಥಿ ಆಗಲಿದ್ದಾರೆ.
ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ, ಅನುಮಾನವೂ ಬೇಡ ಎಂದು ಹೇಳಿದ್ದಾರೆ. ಈ ಬಾರಿ ಕುಮಾರಸ್ವಾಮಿ ಅವರನ್ನ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರಿ ಅಂತರದಿಂದ ಗೆಲ್ಲಿಸಿಕೊಂಡು ಬರುತ್ತೇವೆ ಅಂತ ಪುಟ್ಟರಾಜು ಹೇಳಿದ್ದಾರೆ. ಮಂಡ್ಯ ಕ್ಷೇತ್ರಕ್ಕಾಗಿ ಹಠ ಹಿಡಿದಿರುವ ಸಂಸದೆ ಸುಮಲತಾ, ಬಿಜೆಪಿ ಟಿಕೆಟ್ ಗಾಗಿ ವರಿಷ್ಠರ ದುಂಬಾಲು ಬಿದ್ದಿದ್ದಾರೆ.
ಈ ಮಧ್ಯೆ ಮಾಜಿ ಸಂಸದ ಪುಟ್ಟರಾಜು ಹೇಳಿಕೆ ಮೈತ್ರಿ ಪಾಳಯದಲ್ಲಿ ಮತ್ತಷ್ಟು ಗೊಂದಲಗಳಿಗೆ ಕಾರಣವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?