Connect with us

Featured

ಬೆಂಡೆಕಾಯಿ ನೀರು ಕುಡಿದ್ರೆ ಆರೋಗ್ಯ ಎಷ್ಟು ಚೆನ್ನಾಗಿರುತ್ತೆ ಗೊತ್ತಾ..? ಹೀಗೆ ಮಾಡಿ..

ರೈಸಿಂಗ್ ಕನ್ನಡ ಹೆಲ್ತ್​ : ಬೆಂಡೆಕಾಯಿಯನ್ನು ರಾತ್ರಿ ಕತ್ತರಿಸಿ ನೀರಿನಲ್ಲಿ ನೆನೆಸಬೇಕು. ಬೆಳಗ್ಗೆ ನೀರನ್ನು ಕುಡಿದ್ರೆ, ನಿಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತೆ. ಹಾಗಿದ್ರೆ, ಬೆಂಡೆಕಾಯಿಯನ್ನು ಯಾವ ರೀತಿ ತಿಂದರೆ ನಮಗೆ ಅದರಲ್ಲಿರುವ ಪೋಷಕಾಂಶಗಳು ಸಿಗುತ್ತವೆ ಅನ್ನೋದನ್ನ ನೋಡೋಣ.

ಬೆಂಡೆಕಾಯಿಯನ್ನು ತೆಗೆದುಕೊಂಡು ಚೆನ್ನಾಗಿ ತೊಳೆಯಬೇಕು. ಬೆಂಡೆಕಾಯಿಯ ಮುಂದೆ ಮತ್ತು ಹಿಂದೆ ಇರುವ ಭಾಗವನ್ನು ಕತ್ತರಿಸಬೇಕು. ನಂತರ ಉದ್ದ ಉದ್ದವಾಗಿ ಕತ್ತರಿಸಿ ನೀರಿಗೆ ಹಾಕಬೇಕು. ಕತ್ತರಿಸಿದ ಬೆಂಡೆಕಾಯಿಯನ್ನು ಇಡೀ ರಾತ್ರಿ ನೆನೆಸಬೇಕು. ಚೆನ್ನಾಗಿ ನೆನೆದು ಅದರಲ್ಲಿರುವ ಪೋಷಕಾಂಶಗಳು ನೀರಿನೊಳಗೆ ಬರುತ್ತವೆ. ಆ ನೀರನ್ನು ಬೆಳಗ್ಗೆ ನಾವು ಕುಡಿದರೆ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಬೆಂಡೆಕಾಯಿ ನೀರು ಕುಡಿಯುವುದರಿಂದ ನಮ್ಮ ದೇಹದಲ್ಲಿರುವ ಸಣ್ಣ ಕರುಳು ಮತ್ತು ದೊಡ್ಡ ಕರುಳು  ಚೆನ್ನಾಗಿ ಕೆಲಸ ಮಾಡುತ್ತವೆ. ಜೀರ್ಣಶಕ್ತಿಗೆ ಸಹಾಯವಾಗುತ್ತವೆ. ಗ್ಯಾಸ್, ಮಲಬದ್ಧತೆ, ಸಮಸ್ಯೆಗಳು ಕೂಡ ಕಡಿಮೆಯಾಗುತ್ತವೆ.

ಬೆಂಡೆಕಾಯಿ ನೀರನ್ನು ಸದಾ ಕುಡಿಯುವುದರಿಂದ ನಮ್ಮ ದೇಹದಲ್ಲಿ ರಕ್ತ ಸಂಚಲನ ಚೆನ್ನಾಗಿರುತ್ತದೆ. ಡಯಾಬಿಟೀಸ್ ಇರುವವರಿಗೆ ಶುಗರ್ ಲೆವೆಲ್ ಕಂಟ್ರೋಲ್​​ಗೆ ಬರಬೇಕಾದರೆ ಬೆಂಡೆಕಾಯಿ ನೀರನ್ನು ಕುಡಿಯಬೇಕು.

ಕಣ್ಣಿನ ಸಮಸ್ಯೆ ಇರುವವರು ದಿನ ಬೆಳಗ್ಗೆ ಈ ನೀರನ್ನು ಕುಡಿಯುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಅಧಿಕ ತೂಕ ಕಡಿಮೆಯಾಗಬೇಕಾದರೆ ಈ ನೀರನ್ನು ಕುಡಿದರೆ ಉತ್ತಮ. ಜೊತೆಗೆ ಬೆಂಡೆಕಾಯಿ ನೀರು, ರೋಗ ನೀರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ