Connect with us

Featured

ವರ್ಷಧಾರೆಗೆ 25 ವರ್ಷಗಳ ನಂತರ ತುಂಬಿದ ಕೆರೆ : ಯಾದಗಿರಿಯಲ್ಲಿ ಮೈದುಂಬಿಕೊಂಡ ಲುಂಬಿನಿ ಲೇಕ್..!

ರೈಸಿಂಗ್ ಕನ್ನಡ :

ಯಾದಗಿರಿ:

 ಕಳೆದ 25 ವರ್ಷಗಳಿಂದ ಈ ಕೆರೆ ಖಾಲಿ ಖಾಲಿ ಆಗಿತ್ತು. ಪಕ್ಷಿ ಪ್ರಾಣಿಗಳಿಗೆ ಕುಡಿಯೋಕೆ ನೀರು ಸಿಗ್ತಿರಲಿಲ್ಲ.  ಕೆರೆ ಯಾವಾಗ ತುಂಬುತೋ, ತುಂಬಿದ ಕೆರೆಯನ್ನ ಯಾವಾಗ ನೋಡ್ತೆವೋ ಅಂತ ಇಲ್ಲಿನ ಜನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿದ್ದರು.

ಆದರೆ ಸೋಮವಾರ  ಬೆಳಗಾಗದ್ರೋಳಗೆ ಕೆರೆ ತುಂಬಿ ಕಂಗೊಳಿಸುತ್ತಿತ್ತು. ಹೌದು, ನಾವು ನಿಮಗೆ ಹೇಳುತ್ತಿರುವ ಚಿತ್ರಣ ಯಾದಗಿರಿ ನಗರದ ಪ್ರಮುಖ ಸಣ್ಣ ಕೆರೆ ಹಾಗೂ ಲುಂಬಿನಿ ಗಾರ್ಡನ್ ಕೆರೆಯ ಬಗ್ಗೆ . ಯಾದಗಿರಿ ನಗರಕ್ಕೆ ಹೊಂದಿಕೊಂಡಿದ್ದ ಎರಡು ಕೆರೆಗಳಿದ್ದು, ಇದರಲ್ಲಿ ನಗರದ ಮಧ್ಯಭಾಗದಲ್ಲಿ ಸಣ್ಣ ಕೆರೆ ಇದ್ರೆ, ಹೊರವಲಯದಲ್ಲಿ ದೊಡ್ಡ ಕೆರೆಯಿದೆ.

Advertisement

ಈ ಎರಡು ಕೆರೆಗಳ ತುಂಬಿದರೆ ನಗರದಲ್ಲೆಡೆ ಬೋರ್ ವೇಲ್ ಗಳು ರೀಚಾರ್ಜ್ ಆಗ್ತವೆ. 25 ವರ್ಷಗಳಿಂದ ಸರಿಯಾಗಿ ಮಳೆಯಾಗದ ಪರಿಣಾಮ ಕೆರೆಗಳು ತುಂಬಿರಲಿಲ್ಲ, ಅದ್ರಲ್ಲಿ ಸಣ್ಣ ಕೆರೆ ನವೀಕರಣದ ನಂತರ ಗೇಟ್ ಓಪನ್ ಮಾಡಿದ್ದ ಇತಿಹಾಸವೆ ಇರಲಿಲ್ಲ.

ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ನಗರದ ಲುಂಬಿನ ಗಾರ್ಡನ್ ಕೆರೆ ತುಂಬಿ ತುಳುಕಿದೆ. ಭಾರೀ ಮಳೆ ಹಿನ್ನೆಲೆ ಕೆರೆ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿವೆ.

ಯಾದಗಿರಿ ನಗರಸಭೆ ಅಧಿಕಾರಿಗಳು ಆಗಮಿಸಿ ಕೆರೆಗೆ ಪೂಜೆ ಸಲ್ಲಿಸಿದರು. ನಂತರ ಕೆರೆಯಲ್ಲಿರುವ ಹೆಚ್ಚುವರಿ ನೀರನ್ನು ಗೇಟ್ ಓಪನ್ ಮಾಡಿ ನದಿಗೆ ಹರಿಬಿಟ್ಟರು. ಹಲವು ವರ್ಷಗಳ ನಂತರ ಮತ್ತೆ  ಕೆರೆ ತುಂಬಿರುವುದಕ್ಕೆ ನಗರದ ಜನತೆ ಹರ್ಷಗೊಂಡಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ