Connect with us

Featured

ಲಕ್ಷಕ್ಕೂ ಹೆಚ್ಚು ಮಾಸ್ಕ್​, ಸ್ಯಾನಿಟೈಸರ್​​ ವಿತರಿಸಿರುವ ಲಕ್ಷ್ಮಮ್ಮ- ಚನ್ನಪಟ್ಟಣದಲ್ಲಿ ವಿಶೇಷ ಕೊರೊನಾ ವಾರಿಯರ್​​…!

ರೈಸಿಂಗ್​ ಕನ್ನಡ:

ಹರೀಶ್​​, ರಾಮನಗರ:

Advertisement

Advertisement

ಕೊರೊನಾವನ್ನು ದೂರಮಾಡಲು ಸರಕಾರ ಎಲ್ಲಾ ರೀತಿಯ ಕಾರ್ಯಗಳನ್ನು ಮಾಡುತ್ತಿದೆ. ಮಹಾಮಾರಿ ಕಾಟದಿಂದ ಜನರನ್ನು ರಕ್ಷಿಸಲು ಇನ್ನಿಲ್ಲದ ಸರ್ಕಸ್​ ಮಾಡುತ್ತಿದೆ. ಈ ಮಧ್ಯೆ ಜನಪ್ರತಿನಿಧಿಗಳು ಕೂಡ ಕೊರೊನಾ ವಾರಿಯರ್ಸ್​ ಆಗಿದ್ದಾರೆ. ರಾಮನಗರದ ಚೆನ್ನಪಟ್ಟಣ ಗ್ರಾಮಾಂತರ ಮಹಿಳಾ ಕಾಂಗ್ರೆಸ್​​​ ಅಧ್ಯಕ್ಷರಾಗಿರುವ ಕೆ.ಟಿ.ಲಕ್ಷ್ಮಮ್ಮ ಕೂಡ ಕೊರೊನಾ ವಿರುದ್ಧ ತನ್ನದೇ ರೀತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಬಡವರಿಗೆ ಮಾಸ್ಕ್​, ಸ್ಯಾನಿಟೈಸರ್​ಗಳಂತಹ ಅವಶ್ಯ ವಸ್ತುಗಳನ್ನು ನೀಡಿ ಕೊರೊನಾದಿಂದ ದೂರ ಇರುವಂತೆ ಸಲಹೆಗಳನ್ನು ನೀಡುತ್ತಿದ್ದಾರೆ.

ಗ್ರಾಮೀಣ ಭಾಗದ ಜನರಿಗೆ ಉಚಿತ ಮಾಸ್ಕ್ ವಿತರಣೆ ಮಾಡಿ ಕೊರನಾದಿಂದ ದೂರವಿರಲು ಸಲಹೆ ನೀಡಿದ್ದಾರೆ. ಹಾಲು ಉತ್ಪಾದಕರಿಗೆ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಕ್ಕೆ ಕೊರೊನಾ ಕಾಲಿಡಬಾರದು ಎಂದು ಪಣತೊಟ್ಟಿದ್ದಾರೆ. ಇದುವರೆಗೆ ಗ್ರಾಮೀಣ ಪ್ರದೇಶದಲ್ಲಿ ಲಕ್ಷಕ್ಕೂ ಹೆಚ್ಚು ಮಾಸ್ಕ್ ಅನ್ನು ಉಚಿತವಾಗಿ ವಿತರಿಸಿ, ಕೊರೋನಾ ಮಾಹಾಮಾರಿ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.

Advertisement

ನಗರ ಪ್ರದೇಶದ ಜನರಿಗೆ ಸಾಕಷ್ಟ ಮಾಸ್ಕ್ ಸ್ಯಾನಿಟರಿಗಳು ಸಿಗುತ್ತವೆ. ಆದ್ರೆ ಗ್ರಾಮೀಣ ಪ್ರದೇಶಗಳ ಜನರಿಗೆ ಮಾಸ್ಕ್, ಸ್ಯಾನಿಟೈಸರ್​ಗಳನ್ನು ಯಾರು ಕೂಡ ವಿತರಣೆ ಮಾಡುತ್ತಿರಲಿಲ್ಲ. ಸ್ವಂತ ಖರ್ಚಿನಿಂದ ಉಚಿತವಾಗಿ 1 ಲಕ್ಷಕ್ಕೂ ಹೆಚ್ಚು ಮಾಸ್ಕ್​ ಹಾಗೂ ಸ್ಯಾನಿಟೈಸರ್​ಗಳನ್ನು ವಿತರಣೆ ಮಾಡಿದ್ದೇನೆ. ಕೊರೊನಾ ಟೈಮ್​ನಲ್ಲಿ ಸಮಾಜಕ್ಕೆ ನನ್ನ ಕೈಯಲ್ಲಾದ ಸಹಾಯ ಮಾಡಿದ್ದೇನೆ.

  • ಕೆ.ಟಿ.ಲಕ್ಷ್ಮಮ್ಮ. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚನ್ನಪಟ್ಟಣ ತಾಲೂಕು

ಲಕ್ಷ್ಮಮ್ಮ ​​ ಗ್ರಾಮಾಂತರ ಭಾಗದ ಮನೆಗಳಲ್ಲಿ ತಯಾರಾದ ಮಾಸ್ಕ್ ಗಳನ್ನು ಸಂಗ್ರಹಿಸಿ, ಹಳ್ಳಿಹಳ್ಳಿಯಲ್ಲಿ ಪ್ರತಿ ಮನೆಗೂ ಮನೆಗೂ ತೆರಳಿ ಉಚಿತವಾಗಿ ಮಾಸ್ಕ್ ವಿತರಣೆ ಮಾಡಿದ್ದಾರೆ. ಇದಲ್ಲದೆಯೇ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೂ ಕೂಡ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಿ ಅವರಿಗೂ ಕೂಡ ಮಾಸ್ಕ್ ಕೊಟ್ಟಿದ್ದಾರೆ. ಲಾಕ್‌ಡೌನ್‌ನಿಂದಾಗಿ ಗ್ರಾಮೀಣ ಭಾಗದ ಜನತೆ ಮನೆಯಿಂದ ಹೊರ ಹೋಗುವುದೇ ಬಹಳ ತೊಂದರೆಯಾಗಿತ್ತು. ಮೊದಲಿಗೆ ಪ್ರತಿನಿತ್ಯ ಒಂದು ಸಾವಿರ ಮಾಸ್ಕ್‌ ವಿತರಣೆ ಮಾಡುತ್ತಿದ್ದರು. ಕೊರೋನಾ ಸೋಂಕು ತಡೆಗಟ್ಟುವಲ್ಲಿ ಮಾಸ್ಕ್ ತುಂಬಾ ಮುಖ್ಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಕೂಡ ಮಾಸ್ಕ್​​ ವಿತರಣೆ ಮಾಡಿದ್ದಾರೆ.

ಒಟ್ಟಾರೆ ಮಹಿಳಾ ಅಧ್ಯಕ್ಷರಾದ ಕೆ.ಟಿ.ಲಕ್ಷ್ಮಮ್ಮ ಮಾಡುತ್ತಿರುವ ಸಾಮಾಜಿಕ ಕಳಕಳಿಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಇವರ ಈ ಸೇವೆ ಇದೇ ರೀತಿ ಮುಂದುವರೆಯಲಿ ಎಂಬುದು ನಮ್ಮ ಆಶಯ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ