Connect with us

Featured

ಮಲೆ ಮಹದೇಶ್ವರನಿಗಿಲ್ವಾ ಕೊರೊನಾ ಭೀತಿ – ಬರುತ್ತಲೇ ಇದ್ದಾರೆ ಸಾವಿರಾರು ಭಕ್ತರು..!

ರೈಸಿಂಗ್ ಕನ್ನಡ :

ಚಾಮರಾಜನಗರ :

Puradamma
Puradamma

ಭಕ್ತರ ಭಕ್ತಿಗೆ ಕೊರೊನಾ ಅಡ್ಡಿ ಬರುತ್ತಿಲ್ಲ. ಕೊರೊನಾ ಶರವೇಗದ ನಡುವೆಯೂ ಭಕ್ತರು ದೇವಸ್ಥಾನಗಳಿಗೆ ಲಗ್ಗೆ ಇಡುತ್ತಲೇ ಇದ್ದಾರೆ. ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಭಕ್ತರ ಹಿತ ಕಾಯುವ ದೃಷ್ಟಿಯಿಂದ ಮಲೆ ಮಹದೇಶ್ವರಬೆಟ್ಟದಲ್ಲಿ ಪ್ರಾಧಿಕಾರದ ಯಾವುದೇ ಕೊಠಡಿಗಳಲ್ಲಿ ತಂಗಲು ಅವಕಾಶವನ್ನ ನೀಡುತ್ತಿಲ್ಲ. ಇಷ್ಟಾದರೂ, ಸಾವಿರಾರು ಭಕ್ತರು ಮಾದಪ್ಪನ ದರುಶನಕ್ಕೆ ದಾಂಗುಡಿ ಇಡುತ್ತಿದ್ದಾರೆ.

ಬೆಳಗ್ಗೆ 7 ರಿಂದ ರಾತ್ರಿ 7 ರವರೆಗೆ , ಮಾದಪ್ಪನ ದರುಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ರಾತ್ರಿ ವಾಸ್ತವ್ಯಕ್ಕೆ ಇಲ್ಲಿನ ಕೊಠಡಿಗಳಲ್ಲಿ ಅವಕಾಶ ಇಲ್ಲ. ಜಿಲ್ಲಾಡಳಿತ ವಾಸ್ತವ್ಯಕ್ಕೆ ನಿಷೇಧ ಹೇರಿದೆ.
ಹೀಗಿದ್ದರೂ ಭಕ್ತರ ಆಗಮನ ಕಡಿಮೆಯಾಗಿಲ್ಲ. ಕೊರೊನಾ ಸೋಂಕಿನ ಭಯದ ನಡುವೆಯೂ ಕಳೆದ ಎರಡು ದಿನಗಳಲ್ಲಿ 12,500 ಮಂದಿ ಭಕ್ತರು ಮಾದಪ್ಪನ ದರ್ಶನ ಪಡೆದಿದ್ದಾರೆ.

ಈ ಮಧ್ಯೆ, ಕೊರೊನಾ ಮುಂಜಾಗೃತಾ ಕ್ರಮವಾಗಿ, ಸಾಕಷ್ಟು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೇವಾಲಯದ ಆವರಣದಲ್ಲಿ ಆಸನ ವ್ಯವಸ್ಥೆ ಮಾಡಿ, ಒಂದು ಆಸನದಿಂದ ಮತ್ತೊಂದು ಆಸನಕ್ಕೆ ಅಂತರವಿರಿಸಲಾಗಿದೆ. ಇಲ್ಲಿ ಭಕ್ತರು ಕುಳಿತು ತಮ್ಮ ಸರತಿ ಬಂದಾಗ ದೇವಾಲಯದೊಳಗೆ ಹೋಗುವಂತೆ ಕ್ರಮ ಕೈಗೊಳ್ಳಲಾಗಿದೆ.

Advertisement

ಹೋಗುವ ಮುನ್ನ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತದೆ. ಅಲ್ಲದೇ ಕೈಗೆ ಸ್ಯಾನಿಟೈಸರ್‌ ನೀಡಲಾಗುತ್ತದೆ. ಅಲ್ಲದೇ ಬೆಟ್ಟದಲ್ಲಿ ಓಡಾಡುವ ಮಂದಿ, ದೇವಾಲಯಕ್ಕೆ ಹೋಗುವ ಮಂದಿಗೆ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ.

Puradamma
Puradamma

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ