Connect with us

International News

ಕೇಜ್ರಿವಾಲ್ ಪರ ಪ್ರತಿಭಟನೆಗೆ ಮುಂದಾದ ವಕೀಲರು : ಎಚ್ಚರಿಕೆ ನೀಡಿದ ಹೈಕೋರ್ಟ್

Delhi : ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಉದ್ದೇಶಿಸಿದ್ದ ಆಮ್ ಆದ್ಮಿ ಪಕ್ಷದ ಕಾನೂನು ಘಟಕದ ವಕೀಲರಿಗೆ ದಿಲ್ಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅದು ಹೇಳಿದೆ.

ದಿಲ್ಲಿ ಲಿಕ್ಕರ್ ನೀತಿ ಹಗರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ವಕೀಲರಿಗೆ ದಿಲ್ಲಿ ಹೈಕೋರ್ಟ್ ಕಠಿಣ ಪರಿಣಾಮದ ಎಚ್ಚರಿಕೆ ನೀಡಿದೆ.

“ಕೋರ್ಟ್‌ನಲ್ಲಿ ಪ್ರತಿಭಟನೆ ಆಯೋಜಿಸಿದರೆ ಅದರ ಪರಿಣಾಮ ತೀವ್ರವಾಗಿರುತ್ತದೆ. ನ್ಯಾಯಾಲಯಗಳಿಗೆ ಅಡ್ಡಿಪಡಿಸಲು ಸಾಧ್ಯವಿಲ್ಲ. ನ್ಯಾಯಾಲಯಗಳನ್ನು ತಡೆಯುವಂತಿಲ್ಲ. ನ್ಯಾಯಾಲಯವನ್ನು ಸಂಪರ್ಕಿಸುವ ಜನರ ಹಕ್ಕುಗಳನ್ನು ನಾವು ಕಿತ್ತುಕೊಳ್ಳಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಮನಮೋಹನ್ ತೀಕ್ಷ್ಣವಾಗಿ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಕಾನೂನು ಘಟಕವು ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿತ್ತು. ಈ ವಿಚಾರವನ್ನು ದಿಲ್ಲಿ ಹೈಕೋರ್ಟ್ ಸಿಜೆ ಎದುರು ಪ್ರಸ್ತಾಪಿಸಿ ವಕೀಲ ವೈಭವ್ ಸಿಂಗ್, ನ್ಯಾಯಾಲಯಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಬಾರದು ಎಂದು ಪ್ರತಿಪಾದಿಸಿದರು. ಈ ಅರ್ಜಿಯನ್ನು ಗುರುವಾರ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಸಿಜೆ ಹೇಳಿದರು.

“ಒಳ್ಳೆಯ ಉದ್ದೇಶಗಳು, ಸ್ವಾತಂತ್ರ್ಯದ ರಕ್ಷಣೆ, ಸಂವಿಧಾನವನ್ನು ಎತ್ತಿಹಿಡಿಯುವುದು ಹಾಗೂ ನ್ಯಾಯಾಂಗ ಅಥವಾ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಚಳವಳಿಗಳಲ್ಲಿ ವಕೀಲರು ಐತಿಹಾಸಿಕ ಪಾತ್ರ ವಹಿಸಿದ್ದಾರೆ. ಈ ಮೂಲಭೂತ ಸ್ತಂಭಗಳಿಗೆ ಅಪಾಯ ಎದುರಾದಾಗ ಬುದ್ಧಿಜೀವಿಗಳು ಎಂದು ಗುರುತಿಸಿಕೊಂಡ ವಕೀಲರು ಹಾಗೂ ಸಾಮಾಜಿಕ ನಾಯಕರು ಪ್ರತಿಭಟಿಸಿದ್ದಾರೆ” ಎಂದು ವಕೀಲರ ಪರಿಷತ್ತು ಹೇಳಿಕೆ ಬಿಡುಗಡೆ ಮಾಡಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ