Featured
ಚನ್ನರಾಯಪಟ್ಟಣದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ – ಗ್ರಾಮಸ್ಥರು ನಿರಾಳ

ರೈಸಿಂಗ್ ಕನ್ನಡ :
ಹಾಸನ :
ಚನ್ನರಾಯಪಟ್ಟಣ ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಚಿರತೆ ಕಾಟ ಇಂದು ನಿನ್ನೆಯದಲ್ಲ. ಸಾಕಷ್ಟು ಸಲ ಚಿರತೆಗಳು ದಾಳಿ ಮಾಡಿ, ಹಸು, ಕರು, ಕುರಿಗಳನ್ನ ತಿಂದಿವೆ. ಈ ಸಲವೂ ತಾಲೂಕಿನ ಹೊನ್ನಶೆಟ್ಟಿಹಳ್ಳಿ ಸುತ್ತಮುತ್ತಲಲ್ಲಿ ಚಿರತೆಯೊಂದು ತುಂಬಾನೆ ಕಾಟ ಕೊಡುತ್ತಿತ್ತು. ಗ್ರಾಮಸ್ಥರ ಸಮಸ್ಯೆ ಬಗೆಹರಿಸೋಕೆ ನಿಂತ ಅರಣ್ಯ ಇಲಾಖೆ ಬೋನ್ ಅನ್ನ ಅಳವಡಿಸಿತ್ತು.

ಅರಣ್ಯ ಇಲಾಕೆ ಅಳವಡಿಸಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆಯೊಂದು ಬಿದ್ದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಗ್ರಾಮಸ್ಥರು ನೀಡಿದ ದೂರಿನ ಹಿನ್ನೆಲೆ ಬೋನು ಅಳವಡಿಸಲಾಗಿತ್ತು. ಸದ್ಯ ಸೆರೆಸಿಕ್ಕಿರುವ ಚಿರತೆಯನ್ನು ಮೇಲಧಿಕಾರಿಗಳ ಆದೇಶದ ಮೇರೆಗೆ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ತಿಳಿಸಿದರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















