Featured
ಮಳೆ ಪ್ರಮಾಣ ಇಳಿಕೆ: ಚಾರ್ಮಾಡಿಯಲ್ಲಿ ಲಘುವಾಹನಗಳ ಸಂಚಾರಕ್ಕೆ ಅವಕಾಶ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಮಂಗಳೂರು – ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ದಿನದ 24 ಗಂಟೆ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕಳೆದ ಕೆಲವು ದಿನಗಳಿದ ಈ ಭಾಗದಲ್ಲಿ ಭಾರೀ ಮಳೆಯಾಗಿತ್ತು.ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿರುವುದರಿಂದ ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಸೆ.1ರಿಂದ ಮುಂದಿನ ಆದೇಶದವರೆಗೂ ದಿನದ 24 ಗಂಟೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?