Featured
ಶನಿವಾರ ರಾತ್ರಿಯಿಂದಲೇ ಲಾಕ್‌ಡೌನ್ – ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸ್ಪಷ್ಟನೆ..!

ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ತಡೆಗೆ ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಸರ್ಕಾರದ ಕಾರ್ಯಕ್ಕೆ ಪೊಲೀಸ್ ಇಲಾಖೆಯ ಅವಿರತವಾಗಿ ಕೈ ಜೋಡಿಸಿದೆ. ಇದೀಗ ಸರ್ಕಾರದ ಕಾರ್ಯರೂಪಿಯಂತೆ, ಶನಿವಾರ ರಾತ್ರಿ 8 ಗಂಟೆಯಿಂದಲೇ ಲಾಕ್‌ಡೌನ್ ಹೇರಲಾಗುವುದು ಎಂದು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ. ಅಲ್ಲದೇ ಲಾಕ್‌ಡೌನ್ ನಿಮಯಗಳನ್ನ ಪ್ರತಿಯೊಬ್ಬರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದಿದ್ದಾರೆ.
ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನವರೆಗೂ ಲಾಕ್‌ಡೌನ್ ಇರಲಿದೆ. ಲಾಕ್‌ಡೌನ್ ಹಿನ್ನಲೆಯಲ್ಲಿ ಅನಗತ್ಯವಾಗಿ ಯಾರೂ ಕೂಡ ಓಡಾಡಬಾರದು. ಒಂದು ವೇಳೆ ಲಾಕ್‌ಡೌನ್ ನಿಯಮವನ್ನ ಉಲ್ಲಂಘಿಸಿದ್ರೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳೋದಾಗಿ ಸರ್ಕಾರವೇ ತಿಳಿಸಿದೆ. ಇದಕ್ಕೆ ಪೊಲೀಸ್ ಇಲಾಖೆಯೂ ಕೈಜೋಡಿಸಿದೆ.
ಇನ್ನೂ ಬೆಂಗಳೂರು ಜನರು ಈಗಾಗಲೇ ಲಾಕ್‌ಡೌನ್‌ಗಳನ್ನು ನೋಡಿದ್ದಾರೆ. ಅವರಿಗೆ ಈ ಲಾಕ್‌ಡೌನ್ ಹೊಸದಲ್ಲ. ಲಾಕ್‌ಡೌನ್ ಭದ್ರತೆಗೆ ಈಗಾಗಲೇ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಸುಖಾ ಸುಮ್ಮನೆ ರಸ್ತೆಯಲ್ಲಿ ಓಢಾಡಬಾರದು ಎಂದಿದ್ದಾರೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್.
ಇನ್ನೂ ಕೊರೊನಾ ಸೋಂಕು ತಗುಲಿ ಮೃತಪಟ್ಟ ನಗರದ ಐವರು ಪೊಲೀಸರಿಗೆ, ಕಮಿಷನರ್ ಭಾಸ್ಕರ್‌ರಾವ್ ಶ್ರದ್ಧಾಂಜಲಿ ಅರ್ಪಿಸಿದ್ರು. ಹೆಚ್ಚುವರಿ ಪೊಲೀಸ್ ಕಮಿಷನರ್ ಮುರುಗುನ್, ಸಿಸಿಬಿ ಜಂಟೆ ಕಮಿಷನರ್ ಸಂದೀಪ್ ಪಾಟೀಲ್ ಹಾಗು ಇತರೆ ಸಿಬ್ಬಂದಿ ಈ ವೇಳೆ ಉಪಸ್ಥಿತಿರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?