Connect with us

Featured

ಲಾಕ್​ಡೌನ್ ಮುಗಿಯಲು 2 ದಿನ ಬಾಕಿ- ಸರ್ಕಾರ ಬಳಿ ಇರುವ ಪರ್ಯಾಯ ಮಾರ್ಗ ಏನು..? ಸಿಎಂ ಸಭೆಯಲ್ಲಿ ಹೊರ ಬೀಳಲಿದೆ ಮಹತ್ವದ ನಿರ್ಣಯ..!

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಧಾರಾವಾಡ, ಬೆಳಗಾವಿಯ ಕೆಲವು ಕಡೆ, ರಾಯಚೂರಿನ ಕೆಲವು ಕಡೆ, ಯಾದಗಿರಿ ಹೀಗೆ ರಾಜ್ಯದ ಹಲವೆಡೆ ಲಾಕ್​ಡೌನ್​ ಜಾರಿಯಲ್ಲಿದೆ. ಕಳೆದ ಮಂಗಳವಾರ ರಾತ್ರಿಯಿಂದ ಆರಂಭವಾದ ಲಾಕ್​ಡೌನ್​​​​​​​​ ಜುಲೈ 22ರಂದು ಬೆಳಗ್ಗೆ 5ಗಂಟೆಗೆ ಮುಕ್ತಾಯವಾಗಲಿದೆ.

ಒಂದು ವಾರಗಳ ಲಾಕ್​ಡೌನ್​ಬಳಿಕ ಹಲವು ಪ್ರಶ್ನೆಗಳು ಎದ್ದಿವೆ. ರಾಜ್ಯ ಸರ್ಕಾರ ಲಾಕ್​ಡೌನ್​ ಮುಂದುವರೆಸುವ ಬಗ್ಗೆ ಆಸಕ್ತಿ ಕಳೆದುಕೊಂಡಿದೆ.  ಮತ್ತೊಂದು ಕಡೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಲಾಕ್‌ಡೌನ್​ನಿಂದ ಯಾವುದೇ ಲಾಭ ಇಲ್ಲ ಎಂದು ಸರ್ಕಾರ ಮನಗಂಡಿದೆ.  ತಜ್ಞರ ಅಭಿಪ್ರಾಯಗಳನ್ನು ಕೂಡ ಸಂಗ್ರಹಿಸಲಾಗಿದೆ. ಲಾಕ್‌ಡೌನ್‌ ಹೊರತಾಗಿ ಪರ್ಯಾಯ ಮಾರ್ಗಗಳೇನು ಅನ್ನುವ ಬಗ್ಗೆ ದೊಡ್ಡ ಮಟ್ಟದ ಚಿಂತನೆ ನಡೆಯುತ್ತಿದೆ. 

ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಕೊರೊನಾ ಕೇಸ್​ಗಳು ಹೆಚ್ಚಳವಾಗುತ್ತಿದ್ದಂತೆ ಲಾಕ್​ಡೌನ್​​ಗಾಗಿ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು. ಇದಕ್ಕೆ ಮಣಿದ ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡ ಮಾಡಿತ್ತು. ಆದ್ರೆ ಇದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ.  ಕೊರೊನಾ ಕೇಸ್​ಗಳು ವೇಗದಲ್ಲಿ ಏರಿಕೆಯಾಗುತ್ತಿದೆ. ಅದನ್ನು ತಡೆಯಲು ಹರಸಾಸಹ ಮಾಡುತ್ತಿದೆ.

Advertisement

ಸಿಎಂ ಯಡಿಯೂರಪ್ಪ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದಿದ್ದಾರೆ. ಇದಲ್ಲಿ ಕೆಲವೊಂದು ಮಹತ್ವದ ನಿರ್ಧಾರಗಳು ಹೊರಬೀಳಲಿವೆ.  ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಂಡುಕೊಳ್ಳುವ ಪರ್ಯಾಯ ಮಾರ್ಗ ಯಾವುದು ಅನ್ನುವ ಬಗ್ಗೆ ಜನರಿಗೆ ಕುತೂಹಲ ಹೆಚ್ಚಿದೆ.  

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ