Connect with us

ಟಾಪ್ ನ್ಯೂಸ್

ದೆಹಲಿ ಮಾದರಿ ಲಾಕ್​ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?

ರೈಸಿಂಗ್ ಕನ್ನಡ :

ಬೆಂಗಳೂರು : ಜನವರಿ 14ರ ಬಳಿಕ ರಾಜ್ಯದಲ್ಲಿ ಮತ್ತಷ್ಟು ಟಫ್​ ರೂಲ್ಸ್ ಜಾರಿಯಾಗೋ ಸಾಧ್ಯತೆ ಇದೆ. ಅದ್ರಲ್ಲೂ ದೆಹಲಿ ಮಾದರಿಯಲ್ಲೇ ಬೆಂಗಳೂರಿಗೂ ಟಫ್​ ರೂಲ್ಸ್​ ಜಾರಿ ಆಗಬಹುದು. ಯಾಕಂದ್ರೆ, ದೆಹಲಿಗಿಂತಲೂ ವೇಗವಾಗಿ ಬೆಂಗಳೂರಲ್ಲಿ ಕೊರೋನಾ ಬ್ಲಾಸ್ಟ್​ ಆಗ್ತಿದೆ. ದೆಹಲಿಯಲ್ಲಿ 10 ಸಾವಿರ ಇದ್ದಾಗ ಬೆಂಗ್ಳೂರಲ್ಲಿ 500 ಕೇಸ್ ಇತ್ತು. ಇದೀಗ ದೆಹಲಿಯಲ್ಲಿ ದಿನಕ್ಕೆ 20 ಸಾವಿರ ಕೇಸ್ ಬರ್ತಿದ್ರೆ, ಬೆಂಗಳೂರಲ್ಲಿ 10 ಸಾವಿರ ಕೇಸ್ ಬರ್ತಿದೆ.

ಹೀಗಾಗಿ,ಕ ದೆಹಲಿ ಮಾದರಿಯಲ್ಲೇ ಬೆಂಗಳೂರಲ್ಲೂ ಹೆಜ್ಜೆ ಇಡಲು ತಜ್ಞರು ಮುಂದಾಗಿದ್ದಾರೆ. ಸದ್ಯ ದೆಹಲಿಯಲ್ಲಿ ತುರ್ತು ಸೇವೆಗಳಿಗಷ್ಟೇ ಅವಕಾಶ ಇದ್ದು, ಎಲ್ಲಾ ಖಾಸಗಿ ಸಂಸ್ಥೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ದೆಹಲಿಯಲ್ಲಿ ಬಾರ್, ಹೊಟೇಲ್, ರೆಸ್ಟೋರೆಂಟ್ ಎಲ್ಲವೂ ಬಂದ್ ಆಗಿದ್ದು, ಆರೋಗ್ಯ, ಪೊಲೀಸ್, ವಿದ್ಯುತ್ ಮತ್ತು ಅಗತ್ಯ ಸೇವೆಗೆ ಅವಕಾಶ ನೀಡಲಾಗಿದೆ.

ಲಾಕ್​ಡೌನ್ ಪದ ಬಳಸದೆ ದೆಹಲಿಯಲ್ಲಿ ಭಾಗಶಃ ಲಾಕ್​ ಆಗಿದ್ದು, ಇದೇ ಸೂತ್ರವನ್ನ ಬೆಂಗಳೂರಿಗೆ ಬಳಸೋಕೆ ತಯಾರಿ ನಡೀತಿದೆ ಎನ್ನಲಾಗಿದೆ. ಬೆಂಗಳೂರಿನಲ್ಲೂ ಹೋಟೆಲ್​​ ಹಾಗೂ ಬಾರ್​ಗಳಲ್ಲಿ ಪಾರ್ಸಲ್​​ಗೆ ಮಾತ್ರ ಅವಕಾಶ ನೀಡೋ ಸಾಧ್ಯತೆ ಇದೆ.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ