Featured
ಹುಬ್ಬಳ್ಳಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಪಲ್ಟಿ – ರಸ್ತೆ ಪಾಲಾಯ್ತು ರೈತನ ಬೆಳೆ

ರೈಸಿಂಗ್ ಕನ್ನಡ :
ಹುಬ್ಬಳ್ಳಿ :
ಮೆಕ್ಕೆಜೋಳವನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿರುವ ಘಟನೆ ನಗರದ ಹೊರವಲಯದ ಆಕ್ಸ್‌ಫರ್ಡ್ ಕಾಲೇಜು ಬಳಿ ಸಂಭವಿಸಿದೆ.
ನರಗುಂದ ಕಡೆಯಿಂದ ಮೆಕ್ಕೆಜೋಳವನ್ನು ತುಂಬಿಕೊಂಡು ಬರುತ್ತಿದ್ದ ಲಾರಿ. ಆಕ್ಸ್ ಫರ್ಡ್ ಕಾಲೇಜು ಬಳಿ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದ್ರೆ, ಅಪಾರ ಪ್ರಮಾಣದ ಮೆಕ್ಕೆಜೋಳ ರಸ್ತೆಪಾಲಾಗಿದೆ. ಸ್ಥಳಕ್ಕೆ ಪೂರ್ವ ಸಂಚಾರಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















