Connect with us

Featured

ಪ್ರೇಮಿಗಳಿಗೆ ವಿಲನ್ ಆದ ಪೋಷಕರು: ರಕ್ಷಣೆ ಕೋರಿ ಪೊಲೀಸ್ ಕಚೇರಿಗೆ ಬಂದ ಯುವ ಜೋಡಿ

ರೈಸಿಂಗ್ ಕನ್ನಡ :

ವಿಜಯಪುರ :

ಪೋಷಕರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮೊರೆ ಹೋಗಿದ್ದಾರೆ.

 ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಯಲ್ಲಪ್ಪ ಚೂರಿ ಹಾಗೂ  ಅದೇ ಗ್ರಾಮದ ಯುವತಿ ಕೊಂತವ್ವ ಮಾನಕರ ಪರಸ್ಪರ ಕಳೆದ ನಾಲ್ಕು ವರ್ಷದಿಂದ ಪ್ರೀತಿಸುತ್ತಿ ದ್ದಾರೆ. ಆದರೆ ಈ ಪ್ರೀತಿಗೆ ಯುವತಿಯ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಾರೆ. ಆಕೆಗೆ ಬೇರೆ ಕಡೆ ಮದುವೆ ಸಹ ನಿಶ್ಚಯ ಮಾಡಿದ್ದಾರೆ.

Puradamma
Puradamma

ಇದರಿಂದ ಬೇಸತ್ತು ಯುವ ಪ್ರೇಮಿಗಳು ಓಡಿ ಹೋಗಿದ್ದರು. ಆದರೆ ಯುವತಿ ಕುಟುಂಬದವರು ಸಾಯುವ ಬೆದರಿಕೆ ಹಾಕಿದ್ದ ಕಾರಣ ವಾಪಸ್ ಮನೆಗೆ ಬಂದಿದ್ದಾರೆ. ಯುವಕ ಖಾಸಗಿ ಕಂಪನಿಯಲ್ಲಿ ಉದ್ಯೋಗ‌ ಮಾಡಿಕೊಂಡಿದ್ದಾನೆ. ಇತನ ಬೆಳವಣಿಗೆ ಸಹಿಸದ ಕೆಲ ಗ್ರಾಮಸ್ಥರು ಈ ರೀತಿ ತಮ್ಮ ಪ್ರೀತಿಗೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಯುವಕ ಯಲ್ಲಪ್ಪ ಚೂರಿ ಆರೋಪಿಸಿದ್ದಾನೆ.

ಇದರ ಜತೆ ಇವರಿಬ್ಬರ ಪ್ರೀತಿಗೆ ಅಡ್ಡವಾಗಿರುವ ಯುವತಿಯ ಕುಟುಂಬದವರು ಆಕೆಗೆ ಬೇರೆ ಕಡೆ ಮದುವೆ ನಿಶ್ಚಯ ಮಾಡಿದ್ದಾರೆ. ಅವರಿಬ್ಬರು ಒಬ್ಬರಿಗೊಬ್ಬರು ಬಿಟ್ಟಿರಲಾರದೆ ಮತ್ತೆ ಮನಗೂಳಿ ಗ್ರಾಮದಿಂದ ಓಡಿ ಬಂದು ತಮಗೆ ರಕ್ಷಣೆ ನೀಡಬೇಕೆಂದು ನಗರದ ಎಸ್ಪಿ ಕಚೇರಿಗೆ ಆಗಮಿಸಿ ತಮಗೆ ಬೆದರಿಕೆ ಇದ್ದು, ರಕ್ಷಣೆ ನೀಡಬೇಕೆಂದು ಎಸ್ಪಿಯವರಿಗೆ ಬೇಡಿಕೊಂಡಿದ್ದಾರೆ.

Advertisement

ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಅಧಿಕಾರಿಗಳು ಯಾವ ರೀತಿಯಲ್ಲಿ ಪ್ರಕರಣಕ್ಕೆ ಸುಖಾಂತ್ಯ ಹಾಡುತ್ತಾರೆ ಕಾದು ನೋಡಬೇಕಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ