Connect with us

Featured

ಸೇನೆಯಲ್ಲೂ ಮೇಡ್​​ ಇನ್​​​ ಇಂಡಿಯಾ ಪವರ್- ಗಡಿಯಲ್ಲಿ ಹದ್ದಿನ ಕಣ್ಣಿಟ್ಟಿದೆ “ಭಾರತ್”

DRONE

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿರುವ ಆತ್ಮನಿರ್ಭರ ಕರೆ ಮೇಡ್​ ಇನ್​ ಇಂಡಿಯಾ ಬ್ರಾಂಡ್​ಗೆ ಹೊಸ ಭಾಷ್ಯ ಬರೆದಿದೆ. ಈ ಮದ್ರೆ ಸೇನೆಯಲ್ಲೂ ಮೇಡ್​ ಇನ್​ ಇಂಡಿಯಾ ಸದ್ದು ಮಾಡುತ್ತಿದೆ. ಡಿಫೆನ್ಸ್​ ರಿಸರ್ಚ್​ ಅಂಡ್​​​​ ಡೆವಲಪ್​ಮೆಂಟ್​ ಆರ್ಗನೈಸೇಷನ್​​​​​ ಭಾರತ್​​ ಹೆಸರಿನ ಡ್ರೋನ್​ಗಳನ್ನು ನಿರ್ಮಿಸಿದೆ. ಇದನ್ನು ಭಾರತ-ಚೀನಾ ಗಡಿಬಳಿಯಲ್ಲಿ ಬಳಸಿಕೊಳ್ಳುತ್ತಿದೆ.

Advertisement

ಗಲ್ವಾನ್​ ಗಲಾಟೆ ಬಳಿಕ ಭಾರತ-ಚೀನಾ ಗಡಿಯಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ. ಲಡಾಖ್​ನ ಪೂರ್ವ ಭಾಗದ ಲೈನ್​ ಆಫ್​ ಆ್ಯಕ್ಚುವಲ್​​ ಕಂಡ್ರೋಲ್​ (LAC)ನಲ್ಲಿ DRDO ನಿರ್ಮಿಸಿರುವ ಭಾರತ್​ ಡ್ರೋನ್​ಗಳನ್ನು  ಸೇನೆ ಬಳಸಿಕೊಳ್ಳುತ್ತಿದೆ.LAC ಹತ್ತಿರ ಚೀನಾ ಸೇನೆ ಕಿರಿಕಿರಿ ಮಾಡುತ್ತಿರುವುದರಿಂದ ವಿವಾದಿತ ಪ್ರದೇಶಗಳಲ್ಲಿ ನಿಖರವಾದ ಕಣ್ಗಾವಲು ಇಡಲು ಭಾರತೀಯ ಸೇನೆಗೆ ಡ್ರೋನ್ ಗಳ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ  ಭಾರತ್ ಡ್ರೋನ್​​ಗಳನ್ನು ಸೇನೆ ಬಳಸಿಕೊಳ್ಳುತ್ತಿದೆ.

ಭಾರತ್​​ ಡ್ರೋನ್​ಗಳನ್ನು ವಿಶ್ವದ ಶ್ರೇಷ್ಠ ಡ್ರೋನ್​​ಗಳ ಪಟ್ಟಿಗೆ ಸೇರಿಸಬಹುದಾಗಿದೆ. ಭಾರತ್ ಡ್ರೋನ್ ಸಣ್ಣ ಹಾಗೂ ಶಕ್ತಿಯುತವಾದ ಡ್ರೋನ್ ಆಗಿದ್ದು ಸ್ಥಳದಲ್ಲಿ ನಿಖರವಾಗಿ ಕಾರ್ಯ ನಿರ್ವಹಿಸಬಲ್ಲದು. ಮಿತ್ರರು ಹಾಗೂ ವೈರಿಗಳನ್ನು ಪತ್ತೆ ಹಚ್ಚಲು ಕೃತಕ ಬುದ್ದಿಮತ್ತೆಯನ್ನು ಅಳವಡಿಸಲಾಗಿದೆ. ಅದಕ್ಕೆ ಅನುಗುಣವಾಗಿ ಈ ಡ್ರೋನ್ ಕಾರ್ಯ ನಿರ್ವಹಿಸುತ್ತದೆ.

Advertisement

ಈ ಭಾರತ್ ಡ್ರೋನ್ ವಿಶೇಷತೆ ಎಂದರೆ, ಅತ್ಯಂತ ಶೀತ ವಾತಾವರಣದಲ್ಲೂ ಕಾರ್ಯನಿರ್ವಹಿಸುತ್ತದೆ.  ರಾತ್ರಿವೇಳೆಯೂ ಕಾರ್ಯಚರಿಸುವ ಸಾಮರ್ಥ್ಯ ಹೊಂದಿದೆ. ದಟ್ಟ ಅರಣ್ಯಗಳಲ್ಲಿ ಅಡಗಿರುವವರನ್ನೂ ಪತ್ತೆ ಮಾಡಬಲ್ಲದು. ಇನ್ನು ರಾಡರ್ ಮೂಲಕವು ಕಂಡುಹಿಡಿಯಲು ಸಾಧ್ಯವಾಗದಂತೆ ಅಭಿವೃದ್ಧಿಪಡಿಸಲಾಗಿದೆ.  ಒಟ್ಟಿನಲ್ಲಿ ಮೇಡ್​ ಇನ್​ ಇಂಡಿಯಾದ ಭಾರತ್​ ಡ್ರೋನ್​​ ಸೇನೆಯ ಕೆಲಸಗಳನ್ನು ಸುಲಭ ಮಾಡಲಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ